Accident
ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ
ಕಲ್ಮಂಜ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಪಲ್ಟಿಯಾದ ಘಟನೆ ಚಾರ್ಮಾಡಿ-ಉಜಿರೆ ರಸ್ತೆಯ ನಿಡಿಗಲ್‌ನಲ್ಲಿ ಜ.18 ರಂದು ಬೆಳಿಗ್ಗೆ ಸಂಭವಿಸಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಕುರಿತು ವರದಿಯಾಗಿದೆ. ಕಾರಿನಲ್ಲಿದ್ದವರು ಶಿವಮೊಗ್ಗದಿಂದ ಹೊರಟು ಧರ್ಮಸ್ಥಳ ತೆರಳುತ್ತಿದ್ದರು ಎನ್ನಲಾಗಿದೆ. ನಿಡಿಗಲ್…


