Crime
ಮಂಗಳೂರು: ವೃದ್ಧೆಯ ಸರ ಕಳವು ಪ್ರಕರಣ, ಇಬ್ಬರ ಬಂಧನ, ಓರ್ವ ಪರಾರಿ!
ಮಂಗಳೂರು, ಜೂನ್ 27: ವೃದ್ಧ ಮಹಿಳೆಯೊಬ್ಬರ ಚಿನ್ನದ ಸರ ಕಳವು ಪ್ರಕರಣಕ್ಕೆ ಕುರಿತಂತೆ ಮಂಗಳೂರು ದಕ್ಷಿಣ ಠಾಣೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನ ಮಾಡಿದ್ದು, ಮತ್ತೋರ್ವ ಆರೋಪಿ ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಿರುವ ಕುರಿತು ವರದಿಯಾಗಿದೆ. ಜೂನ್…

