Karnataka State Politics Updates
Bengaluru: ಬೆಂಗಳೂರಲ್ಲಿ ರಾಮನ ಕಟೌಟ್ ನಿಲ್ಲಿಸಿದ ಕಾಂಗ್ರೆಸ್ ಶಾಸಕರು- ‘ಕೈ’ ಪಾಳಯದಲ್ಲಿ ಭಾರೀ ಸಂಚಲನ !!
Bengaluru: ಜನವರಿ 22ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲನ ಪ್ರಾಣ ಪ್ರತಿಷ್ಠೆ ನಡೆಯಲಿದ್ದು, ದೇಶದ ಜನ ಈ ಪುಣ್ಯ ಗಳಿಗೆಯನ್ನು ಕಣ್ತುಂಬಿಕೊಳ್ಳಲು ಕಾದು ಕೂತಿದ್ದಾರೆ. ಆದರೆ ಆಹ್ವಾನ ಸಿಕ್ಕರೂ ಕಾಂಗ್ರೆಸ್ ಉದ್ಘಾಟನೆಗೆ ಬರುವುದಿಲ್ಲ, ಇದು ರಾಜಕೀಯ ಕಾರ್ಯಕ್ರಮ ಎಂದು…

