News
MLA Sangamesh: ಹಬ್ಬ ನೋಡಿ ಖುಷಿಯಿಂದ ಹೇಳಿದೆ, ನನ್ನ ಮಾತನ್ನು ತಿರುಚಲಾಗಿದೆ-ಕಾಂಗ್ರೆಸ್ ಶಾಸಕ ಸಂಗಮೇಶ್
MLA Sangamesh: "ನಾನು ಮುಸಲ್ಮಾನರ ಹಬ್ಬವನ್ನು ನೋಡಿ ಖುಷಿಯಾಗಿ ಮುಂದಿನ ಜನ್ಮದಲ್ಲಿ ಮುಸಲ್ಮಾನನಾಗಿ ಹುಟ್ಟಬೇಕು ಎಂದು ಹೇಳಿದ್ದೇನೆಯೇ ಹೊರತು ಬೇರೆ ಅರ್ಥದಲ್ಲಿ ಅಲ್ಲ. ನಾನು ಆಡಿರುವ ಮಾತನ್ನು ತಿರುಚಲಾಗಿದೆ.

