ಭಾನುವಾರ, 25 ಅಕ್ಟೋಬರ್ 2026
Trending

ಕಾಂಗ್ರೆಸ್ ಸೇರ್ಪಡೆ ವಿಚಾರ

Karnataka State Politics Updates

C P Yogishwar: ಬಿಜೆಪಿ ನಾಯಕ ಸಿ ಪಿ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ?

C P Yogishwar: ರಾಜ್ಯದಲ್ಲಿ ಉಪಚುನಾವಣೆ ಕಾವು ಜೋರಾಗಿದೆ. ಅದರಲ್ಲೂ ಚೆನ್ನಪಟ್ಟನ ಕ್ಷೇತ್ರದ್ದೇ ಹೆಚ್ಚು. ಚನ್ನಪಟ್ಟಣ ಬೈಎಲೆಕ್ಷನ್‌ ವಿಚಾರವಾಗಿ ಈಗ ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್‌(C P Yogishwar )ಬಂಡಾಯವೆದ್ದಿದ್ದಾರೆ. ನಿನ್ನೆ ದಿನ ಬಿಜೆಪಿಯ ತಮ್ಮ ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ…