Browsing Tag

ಕಾಂಗ್ರೆಸ್

Gruhalakshmi: ಗೃಹಲಕ್ಷ್ಮಿ ಯೋಜನೆಯಲ್ಲಿ ಮಹತ್ವದ ಬದಲಾವಣೆ – ಸದ್ಯಕ್ಕೆ ಹಣ ಪಾವತಿ ಸ್ಥಗಿತ !!

Gruhalakshmi : ರಾಜ್ಯದ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಪಂಚ ಗ್ಯಾರೆಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆಯೂ ಕೂಡ ಒಂದು.

Puttur: ಮುಂದಿನ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಗೃಹಲಕ್ಷ್ಮಿಯಲ್ಲಿ 4000 ಸಿಗಬಹುದು: ಶಾಸಕ ಅಶೋಕ್ ರೈ

Puttur: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕೊಟ್ಟ ಮಾತಿನಂತೆ ಪಂಚ ಗ್ಯಾರಂಟಿಯನ್ನು ನೀಡಿದೆ.

M Lakshman: ಆರ್ ಅಶೋಕ್ ಗೆ HIV ಇಂಜೆಕ್ಟ್, ತುಟಿ ಬೆಳ್ಳಗಾಗಲು ಅದೇ ಕಾರಣ? ಸಂಚಲನ ಸೃಷ್ಟಿಸಿದ ಕಾಂಗ್ರೆಸ್ ನಾಯಕನ…

M Lakshman : ಬಿಜೆಪಿ ಶಾಸಕ ಮುನಿರತ್ನ ಅವರು ಎಚ್ಐವಿ ಇಂಜೆಕ್ಟ್ ಮಾಡಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಅವರ ಮೇಲೆ ಕೇಳಿ ಬಂದಿತ್ತು.

Actress Ranya Rao: ರನ್ಯಾ ಕಾಂಗ್ರೆಸ್‌ ಸಚಿವರಿಗೆ ಕರೆ ಮಾಡಿದ್ದಾಳೆ-ಶಾಸಕ ಭರತ್‌ ಶೆಟ್ಟಿ!

Actress Ranya Rao: ನಟಿ ರನ್ಯಾ ರಾವ್‌ ಗೋಲ್ಡ್‌ ಸ್ಮಗ್ಲಿಂಗ್‌ ಕೇಸಿನಲ್ಲಿ ಕೆಲವು ಕಾಂಗ್ರೆಸ್‌ ಸಚಿವರಿಗೆ ಕರೆ ಮಾಡಿ ಬಚಾವ್‌ ಆಗಲು ಯತ್ನ ಮಾಡಿದ್ದಾಳೆ ಎಂದು ಬಿಜೆಪಿ ಶಾಸಕ ಭರತ್‌ ಶೆಟ್ಟಿ ಹೇಳಿರುವ ಕುರಿತು ವರದಿಯಾಗಿದೆ.

Rohit Sharma : ರೋಹಿತ್‌ ಶರ್ಮಾ ದಪ್ಪಗಿದ್ದಾರೆ-ಕಾಂಗ್ರೆಸ್‌ ವಕ್ತಾರೆ ಪೋಸ್ಟ್‌, ಪಕ್ಷದಿಂದ ಛೀಮಾರಿ

Rohit Sharma: ಭಾರತ ಕ್ರಿಕೆಟ್‌ ತಂಡದ ನಾಯಕ ರೋಹಿತ್‌ ಶರ್ಮಾ(Rohit Sharma) ಕುರಿತು ಕಾಂಗ್ರೆಸ್‌ ವಕ್ತಾರೆ ಶಮಾ ಮೊಹಮ್ಮದ್‌ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.

Land Scam: ರಾಹುಲ್‌ ಆಪ್ತ ಪಿತ್ರೋಡಾ ವಿರುದ್ಧ ಬೃಹತ್‌ ಭೂ ಹಗರಣ ಆರೋಪ

Land Scam: ರಾಹುಲ್‌ ಗಾಂಧಿ ಆಪ್ತ ಹಾಗೂ ಕಾಂಗ್ರೆಸ್‌ ಪಕ್ಷದ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾನ್‌ ಪಿತ್ರೋಡಾ ಅವರು ಬೃಹತ್‌ ಭೂ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿ ಬಿಜೆಪಿ ಮುಖಂಡ ಎನ್‌.ಆರ್‌.ರಮೇಶ್‌ ಅವರು ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯಕ್ಕೆ ದೂರು ನೀಡಿದ್ದಾರೆ. 

Congress: ಆಸ್ಪತ್ರೆಗಳು ಶವಾಗಾರವಾಗಲು ಕಾಂಗ್ರೆಸ್ ಸರ್ಕಾರವೇ ಕಾರಣ: ಛಲವಾದಿ ನಾರಾಯಣಸ್ವಾಮಿ

Congress: ಬಾಣಂತಿಯರು, ಹಸುಗೂಸುಗಳ ಸಾವಿನಿಂದಾಗಿ ಆಸ್ಪತ್ರೆಗಳು ಶವಾಗಾರವಾಗುವ ಪರಿಸ್ಥಿತಿ ಉಂಟಾಗಿದೆ. ಇದಕ್ಕೆ ಕಾಂಗ್ರೆಸ್ ಸರ್ಕಾರವೇ ಕಾರಣ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ (Chalavadi Narayanaswamy) ಹೇಳಿದರು.

Hospital: ಬಾಣಂತಿಯರ ಸಾವಿನಲ್ಲಿ ಕರ್ನಾಟಕ ನಂ.1 ಆಗಿದೆ: ಆರ್‌. ಅಶೋಕ್

Hospital: ಕಾಂಗ್ರೆಸ್‌ ಸರ್ಕಾರ 20 ಕೋಟಿ ರೂ. ಖರ್ಚು ಮಾಡಿ ಸಮಾವೇಶ ಮಾಡಿದೆ. ಮಕ್ಕಳನ್ನು ಉಳಿಸದೇ ನೂರು ಸಮಾವೇಶ ಮಾಡಿದರೂ ಸರ್ಕಾರಕ್ಕೆ ಜನರ ಶಾಪ ತಟ್ಟದೆ ಇರುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್‌ (R Ashoka) ಆಕ್ರೋಶ ವ್ಯಕ್ತಪಡಿಸಿದ್ದಾರೆ.

Waqf: ಬಿಜೆಪಿಯವರು ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ವಕ್ಫ್ ಅಭಿಯಾನ ಆರಂಭಿಸಿದ್ದಾರೆ: ಪ್ರಿಯಾಂಕ್ ಖರ್ಗೆ

Waqf: ಬಿಜೆಪಿಯವರು (BJP) ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ವಕ್ಫ್ (Waqf) ಅಭಿಯಾನ ಮಾಡುತ್ತಿದ್ದಾರೆ ಎಂದು ಬಿಜೆಪಿ ವಕ್ಫ್ ಅಭಿಯಾನ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Siddaramaiah: ಸಿಎಂ ವಿರುದ್ಧ ‘ಗೋ ಬ್ಯಾಕ್’ ಚಳುವಳಿ! ಕಾರ್ಯಕರ್ತರನ್ನು ವಶಕ್ಕೆ ಪಡೆದ ಪೊಲೀಸರು

Siddaramaiah: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಮೈಸೂರು ಲೋಕಾಯುಕ್ತಕ್ಕೆ ವಿಚಾರಣೆಗೆ ಹಾಜರಾಗುತ್ತಿದ್ದಂತೆ ಇತ್ತ ಬಿಜೆಪಿ ಪ್ರತಿಭಟನೆಗೆ ಇಳಿದಿದೆ.