DV Sadanada Gowda: ನಾನು ಬಿಜೆಪಿ ಬಿಡುವುದಿಲ್ಲ, ಕಾಂಗ್ರೆಸ್ ಸೇರುವುದಿಲ್ಲ : ಮಾಜಿ ಸಚಿವ ಡಿ. ವಿ. ಸದಾನಂದ
ಇಷ್ಟು ದಿನಗಳ ಕಾಲ ತಮ್ಮ ಮುಂದಿನ ರಾಜಕೀಯ ನಡೆಯ ಬಗ್ಗೆ ಕೋಲಾಹಲ ಸೃಷ್ಟಿಸಿದ್ದ ಬಿಜೆಪಿಯ ಹಿರಿಯ ನಾಯಕ ಸದಾನಂದ ಗೌಡರು ಇದೀಗ ತಮ್ಮ ಮುಂದಿನ ನಡೆಯ ಬಗ್ಗೆ ಬೆಂಗಳೂರಿನ ಸಂಜಯನಗರದ ಖಾಸಗಿ ನಿವಾಸದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ "ನಾನು ಬಿಜೆಪಿ ತೊರೆಯಲ್ಲಾ ಹಾಗೆಯೇ ಕಾಂಗ್ರೆಸ್ ಸೇರುವುದು ಇಲ್ಲ"…
