‘ಕಾಂತಾರ’ ದಲ್ಲಿ ಪರಿಶಿಷ್ಟ ಜಾತಿಯವರನ್ನು ಕೀಳಾಗಿ ಬಿಂಬಿಸಲಾಗಿದೆ – ಸಮತಾ ಸೈನಿಕ ದಳ ಕಾರ್ಯದರ್ಶಿ ಲೋಲಾಕ್ಷ
‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸದ್ದು ಮಾಡಿದ್ದು, ಹಲವಾರು ದಾಖಲೆಗಳನ್ನೂ ಬರೆದಿದೆ. ಅಷ್ಟೇ ಅಲ್ಲದೆ ಜನರೆಲ್ಲಾ ಮೆಚ್ಚಿ ಹಚ್ಚಿಕೊಂಡಿದ್ದಾರೆ. ಆದರೆ ಇದೀಗ ಕಾಂತಾರ ವಿವಾದಕ್ಕೆ ಸಿಲುಕಿಕೊಂಡಿದೆ. ಈ ಸಿನಿಮಾದಲ್ಲಿ ಪರಿಶಿಷ್ಟ ಜಾತಿಯವರನ್ನು ಕೀಳಾಗಿ ತೋರಿಸಲಾಗಿದೆ ಎಂದು ಆಕ್ಷೇಪ…









