ಸೋಮವಾರ, 26 ಅಕ್ಟೋಬರ್ 2026
Trending

ಕಾಣಿಕೆ ಹುಂಡಿ ಕಳ್ಳತನ

News

ಮುಲ್ಕಿ ಚಂದ್ರಮೌಳೇಶ್ವರ ದೇವಸ್ಥಾನದ ಕಾಣಿಕೆ ಹುಂಡಿ ಕಳ್ಳತನ – ಸ್ಥಳದಲ್ಲೇ ಆರೋಪಿ ಅರೆಸ್ಟ್!!

ಮುಲ್ಕಿ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಸಿದ್ಧ ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಸಿಸಿಟಿವಿ ಕ್ಯಾಮೆರಾ ತಿರುಗಿಸಿ ಕಾಣಿಕೆ ಹುಂಡಿಯ ಬೀಗ ಮುರಿದು ಕಳ್ಳತನ ಮಾಡಿದ್ದ ಆರೋಪಿಯನ್ನು ಮಂಗಳೂರು ನಗರದ ಮುಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಅಯ್ಯಂಗೇರಿ…