ಶನಿವಾರ, 24 ಅಕ್ಟೋಬರ್ 2026

ಕಾನ್ಸ್‌ಟೇಬಲ್‌ ನೇಮಕಾತಿ

Jobs

Karnataka Police Constable Exam: ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿ – ಡಿ. 10ರಂದು ಈ ಜಿಲ್ಲೆಗಳಲ್ಲಿ ನಡೆಯಲಿದೆ ಲಿಖಿತ ಪರೀಕ್ಷೆ

Karnataka Police Constable Exam: ರಾಜ್ಯ ಪೊಲೀಸ್‌ ಇಲಾಖೆಯಲ್ಲಿ ಖಾಲಿಯಿರುವ 454 ಪೊಲೀಸ್‌ ಕಾನ್ಸ್‌ಟೇಬಲ್‌(CIvil)ಹುದ್ದೆಗಳಿಗೆ ನೇಮಕಾತಿ ಕುರಿತಂತೆ ಡಿ.10ರಂದು ಬೆಳಗ್ಗೆ 11 ಗಂಟೆಯಿಂದ 12.30ರವರೆಗೆ ರಾಜ್ಯದ ಪರೀಕ್ಷಾ ಕೇಂದ್ರಗಳಲ್ಲಿ(Karnataka Police Constable Exam) ಲಿಖಿತ ಪರೀಕ್ಷೆ ನಿಗದಿ ಮಾಡಲಾಗಿದೆ.…