Crime
ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದಕ ಪೋಸ್ಟ್ ಹಾಕಿದ ಆರೋಪಿ ಬಂಧನ
ಮಂಗಳೂರು ಮಾರ್ಚ್ 26: ಮಂಗಳೂರು ನಗರದಲ್ಲಿ ಕಳೆದ ವರ್ಷ ಸುಹಾಸ್ ಶೆಟ್ಟಿ ಕೊ*ಲೆ ನಡೆದಿದ್ದು, ನಂತರ ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ಮಾಡುವಂತಹ ಪೋಸ್ಟ್‌ಗಳನ್ನು ಹಂಚಿಕೊಂಡು ಪ್ರಚಾರ ಮಾಡಿದ ಕುರಿತು ಪ್ರಕರಣ ದಾಖಲಾಗಿದ್ದು, ಕಂಕನಾಡಿ ಪೊಲೀಸರು ಉಡುಪಿ ಜಿಲ್ಲೆಯ…

