ಭಾನುವಾರ, 25 ಅಕ್ಟೋಬರ್ 2026

ಕಾರ್ಕಳ

News

ಕಾರ್ಕಳ : ನದಿಯಲ್ಲಿ ಈಜಲು ತೆರಳಿದ್ದ ದ್ದ ಇಬ್ಬರು ಯುವಕರು ಸಾವು

ಸ್ನೇಹಿತರೊಂದಿಗೆ ಸುವರ್ಣ ನದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ  ನಡೆದಿದೆ  ಮಂಗಳವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದೆ. ಮೃತರನ್ನು ಹಿರ್ಗಾನ ಗ್ರಾಮದ ನಿವಾಸಿಗಳಾದ ಭರತ್ ಪೂಜಾರಿ (29) ಹಾಗೂ…

Accident

ಮಂಗಳೂರು: ಪಣಂಬೂರು-ಖಾಸಗಿ ಎಕ್ಸ್‌ಪ್ರೆಸ್‌ ಬಸ್‌ ಪಲ್ಟಿ: ಓರ್ವನಿಗೆ ಗಾಯ

ಸುರತ್ಕಲ್‌: ಕಾರ್ಕಳದಿಂದ ಮಂಗಳೂರು ಕಡೆಗೆ ಚಲಿಸುತ್ತಿದ್ದ ಖಾಸಗಿ ಎಕ್ಸ್‌ಪ್ರೆಸ್‌ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಣಂಬೂರು ಬಳಿ ಪಲ್ಟಿಯಾದ ಘಟನೆ ಶುಕ್ರವಾರ(ಸೆ.04) ನಡೆದಿದೆ. ಅಪಘಾತದಲ್ಲಿ ಓರ್ವ ಪ್ರಯಾಣಿಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಉಳಿದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕಾರ್ಕಳದಿಂದ…

News

ಟ್ರಾಫಿಕ್ ಫೈನ್ ಹೆಸರಲ್ಲಿ ಬಂತು ಲಿಂಕ್ – ಕ್ಲಿಕ್ ಮಾಡುತ್ತಿದ್ದಂತೆ ಹೋಯ್ತು 6 ಲಕ್ಷ ದುಡ್ಡು

ವ್ಯಕ್ತಿಯೊಬ್ಬರ ಮೊಬೈಲ್ ಫೋನ್‌ಗೆ ಟ್ರಾಫಿಕ್ ಉಲ್ಲಂಘನೆಯ ನಕಲಿ ನೋಟಿಸ್ ಹಾಗೂ ‘mParivahan.apk’ ಎಂಬ ಲಿಂಕ್ ಬಂದಿದ್ದು, ಅದನ್ನು ಡೌನ್‌ಲೋಡ್ ಮಾಡಿದಾಗ ಬ್ಯಾಂಕ್ ಖಾತೆಯಲ್ಲಿದ್ದ  ಬರೋಬ್ಬರಿ ₹6, 83, 599 ರೂಪಾಯಿ ಹಣ ಸೈಬರ್ ವಂಚಕರ ಪಾಲಾಗಿರುವ ಆಘಾತಕಾರಿ ಘಟನೆ…

Death

Karkala: ಬಜಗೋಳಿಯಲ್ಲಿ ಸಿಡಿಲು ಬಡಿದು ಯುವಕ ಮೃತ್ಯು!

Karkala: ಹೊಸ ವಿದ್ಯುತ್‌ ತಂತಿ ಅಳವಡಿಸುವ ವೇಳೆ ಸಿಡಿಲು ಬಡಿಲು ಯುವಕನೋರ್ವ ದಾರುಣವಾಗಿ ಸಾವನ್ನಪ್ಪಿದ ಘಟನೆ ಬಜಗೋಳಿಯ ಅಬ್ಬೆಂಜಾಲು ಬಳಿ ಜ. 14ರ ಸಂಜೆ ಸಂಭವಿಸಿದೆ. ಅಸ್ಸಾಂ ಮೂಲದ ಶಂಕರ್‌ (25) ಮೃತಪಟ್ಟ ದುರ್ದೈವಿ. ಕಾರ್ಕಳದಿಂದ ಬಜಗೋಳಿಗೆ ಹೊಸದಾಗಿ…

Death

Suicide: ದಂಪತಿ ಮಧ್ಯೆ ಜಗಳ: ಪತಿಯ ಆತ್ಮಹತ್ಯೆಯಲ್ಲಿ ಅಂತ್ಯ

Suicide: ದಂಪತಿ ಮಧ್ಯೆ ನಡೆದ ಜಗಳ ಪತಿಯ ಆತ್ಮಹತ್ಯೆಯಲ್ಲಿ ಅಂತ್ಯವಾದ ಘಟನೆ ನಿಟ್ಟೆಯಲ್ಲಿ ನಡೆದಿದೆ. ಪೋಸ್ಟ್‌ಮ್ಯಾನ್‌ ಒಬ್ಬರು ದಂಪತಿ ಮನೆಗೆ ಪತ್ರ ನೀಡಲು ಬಂದಿದ್ದಾಗ ಪತ್ನಿ ಶಕುಂತಲಾ ಅವರು ಗಾಯಗೊಂಡು ಕಂಡುಬಂದಿದೆ. ತಕ್ಷಣವೇ ಪೋಸ್ಟ್‌ಮ್ಯಾನ್ ಅವರು ಶಕುಂತಲಾ ಅವರ…

ಉಡುಪಿ

Karkala: ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಆರೋಪ; ಮಿಯ್ಯಾರು ಮೊರಾರ್ಜಿ ದೇಸಾಯಿ ಶಾಲಾ ಶಿಕ್ಷಕ ಕರ್ತವ್ಯದಿಂದ ವಜಾ

Karkala: ಮಿಯ್ಯಾರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ದೈಹಿಕ ಶಿಕ್ಷಣ ಶಿಕ್ಷಕ ಮದರಶಾ ಎಸ್‌. ಮಕಾಂದರ್‌ ಅವರನ್ನು ನವೆಂಬರ್ 17ರಂದು ಕರ್ತವ್ಯದಿಂದ ವಜಾಗೊಳಿಸಲಾಗಿದೆ.ಮೂಲತಃ ಕಲಬುರಗಿ ನಿವಾಸಿಯಾದ ಮದರಶಾ ಮಕಾಂದರ್‌,…

Crime

Karkala: ಕಾರ್ಕಳ: ಯುವಕನ ಬರ್ಬರ ಹ*ತ್ಯೆ!

Karkala: ಕಾರ್ಕಳ ಪುರಸಭಾ ವ್ಯಾಪ್ತಿಯ ಕುಂಟಲ್ಪಾಡಿ ಮುಖ್ಯ ರಸ್ತೆಯಲ್ಲಿ ಮಂಗಳವಾರ ಮುಂಜಾನೆ ನವೀನ ಪೂಜಾರಿ (50ವ)ಎಂಬ ಯುವಕನ ಬರ್ಬರ ಹತ್ಯೆಯಾಗಿದೆ.

News

Karkala: ಕಾರ್ಕಳ ಪರಶುರಾಮನ ವಿಗ್ರಹ ಪ್ರಕರಣ: ಚಾರ್ಜ್‌ಶೀಟ್‌ ಸಲ್ಲಿಕೆ

Karkala: ಬೈಲೂರು ಗ್ರಾಮದ ಉಮಿಕಲ್‌ ಬೆಟ್ಟದ ಮೇಲೆ 10 ಕೋಟಿ ರೂ ವೆಚ್ಚದಲ್ಲಿ ಸ್ಥಾಪನೆ ಮಾಡಲಾಗಿರುವ 35 ಅಡಿ ಎತ್ತರದ ಪರಶುರಾಮ ದೇವರ ವಿಗ್ರಹ ಕೊನೆಗೂ ನಕಲಿ ಎಂದು ಸಾಬೀತಾಗಿದ್ದು, ಈ ಕುರಿತು ಶಿಲ್ಪಿ ಮತ್ತು ಉಡುಪಿ ನಿರ್ಮಿತಿ ಕೇಂದ್ರದ ಇಬ್ಬರು ಅಧಿಕಾರಿಗಳ ಮೇಲೆ ಕಾರ್ಕಳ ತಾಲೂಕು ನ್ಯಾಯಾಲಯದಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

News

Rakesh Poojary: ‘ಕಾಮಿಡಿ ಕಿಲಾಡಿ’ ಖ್ಯಾತಿಯ ರಾಕೇಶ್ ಪೂಜಾರಿ ಇನ್ನಿಲ್ಲ- ಹೃದಯಘಾತದಿಂದ ನಿಧನ !!

Rakesh Poojary: ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ ಅವರು ಹೃದಯಘಾತದಿಂದ ಅಕಾಲಿಕವಾಗಿ ನಿಧನರಾಗಿದ್ದಾರೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ‌ ನಿಟ್ಟೆಯಲ್ಲಿ ರಾಕೇಶ್ ಅವರು ಮೆಹಂದಿ ಕಾರ್ಯಕ್ರಮ ಒಂದಕ್ಕೆ ತೆರಳಿದ್ದರು. ಈ ವೇಳೆ ಅವರಿಗೆ ಹೃದಯಾಘಾತ ಆಗಿದೆ.…

Crime

Udupi: ಹಿಂದೂಸ್ತಾನ್‌ ಫ* ಆಫ್‌- ಪಾಕ್‌ ಪ್ರೇಮ ಮೆರೆದ ಉಡುಪಿ ಯುವತಿ!

Udupi: ಅಪರೇಷನ್‌ ಸಿಂಧೂರ್‌ ಮೂಲಕ ಭಾರತ-ಪಾಕಿಸ್ತಾನದ ಮೇಲೆ ಆಕ್ರಮಣಕಾರಿ ದಾಳಿ ನಡೆಸುತ್ತಿದ್ದು, ಈ ನಡುವೆ ಉಡುಪಿಯಲ್ಲಿ ದೇಶವಿರೋಧಿ ಪೋಸ್ಟ್‌ ಮಾಡಿರುವ ಘಟನೆ ನಡೆದಿದೆ.