ಭಾನುವಾರ, 25 ಅಕ್ಟೋಬರ್ 2026

ಕಾರ್ಕಳ

News

Result: ಕಾರ್ಕಳದ ಜ್ಞಾನ ಸುಧಾ ವಿದ್ಯಾರ್ಥಿನಿ ಆಸ್ತಿ ಎಸ್. ಶೆಟ್ಟಿ ರಾಜ್ಯಕ್ಕೆ 4ನೇ ರ್ಯಾಂಕ್, ಜಿಲ್ಲೆಗೆ ಪ್ರಥಮ!

ಕಾರ್ಕಳ: 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟಗೊಂಡಿದ್ದು, ಕಾರ್ಕಳ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿನಿ ಆಸ್ತಿ ಎಸ್. ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನಿಯಾಗಿದ್ದಾರೆ.

ಉಡುಪಿ

ಕಾರ್ಕಳ: ರಾಮ ನವಮಿಯ ಪ್ರಯುಕ್ತ, ಶ್ರೀ ರಾಮನ ಅದ್ಭುತ ಕಲಾಕೃತಿ ಅನಾವರಣ

ಕಾರ್ಕಳ : ಶ್ರೀ ರಾಮ ನವಮಿಯ ಪ್ರಯುಕ್ತ ಕಾರ್ಕಳ ಬೈಲೂರಿನ ತ್ರಿವರ್ಣ ಆರ್ಟ್ ಕ್ಲಾಸಸ್ ಹಾಗೂ ಕರಾವಳಿ ಯೂತ್ ಕ್ಲಬ್ ರಿ. ಉಡುಪಿ ಸಹಯೋಗದ ವತಿಯಿಂದ ಇಲ್ಲಿನ ಕಲಾ ತರಗತಿಯ ವಿದ್ಯಾರ್ಥಿಗಳು ರಚಿಸಿರುವ 200 ಅಡಿ ವಿಸ್ತೀರ್ಣದ ಕಪ್ಪು ಮತ್ತು ಕೇಸರಿ ಬಟ್ಟೆಯಲ್ಲಿ ಅರಳಿದ ಶ್ರೀ ರಾಮನ ಅದ್ಭುತ ಕಲಾಕೃತಿಯು ಅನಾವರಣ ಮಾಡಲಾಯಿತು.

News

Kambala: 21ನೇ ವರ್ಷದ ಮಿಯ್ಯಾರು ಲವಕುಶ ಜೋಡುಕರೆ ಕಂಬಳದ ಫಲಿತಾಂಶ

Kambala: 21ನೇ ವರ್ಷದ ಮಿಯ್ಯಾರು ಲವಕುಶ ಜೋಡುಕರೆ ಕಂಬಳ ಯಶಸ್ವಿಗೊಂಡಿದ್ದು ಕಂಬಳದಲ್ಲಿ 223 ಜೊತೆ ಕೋಣಗಳು ಭಾಗವಹಿಸಿದ್ದವು. ಕನಹಲಗೆ ವಿಜೇತರು – ಹಂಕರಜಾಲು ಶ್ರೀನಿವಾಸ ಬಿರ್ಮಣ್ಣ ಶೆಟ್ಟಿ ಹಗ್ಗ ಹಿರಿಯ ಪ್ರಥಮ – ಕೊಳಕೆ ಇರ್ವತ್ತೂರು ಭಾಸ್ಕರ ಸುಬ್ಬಯ್ಯ…

News

Suicide: ಕಾರ್ಕಳ: ಯುವಕ ಆತ್ಮಹತ್ಯೆ!

Suicide: ಕಾರ್ಕಳದ ಅರುಣ್ ಕುಮಾರ್ (18ವ) ಇವರು ಜೀವನದಲ್ಲಿ ಜಿಗುಪ್ಸೆಗೊಂಡು ದಿನಾಂಕ 10/3/2025 ರಂದು ಆತನ ವಾಸದ ಮನೆಯಾದ ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಬಂಗ್ಲೆಗುಡ್ಡೆ ಹಿಮ್ಮುಂಜೆ ರಸ್ತೆಯಲ್ಲಿ ಇರುವ ಮನೆಯಲ್ಲಿ ಮಧ್ಯಹ್ನ ಮನೆಯೊಳಗಡೆಯ ಮಾಡಿನ ಕಬಿಣ್ಣದ ರಾಡ್‌ಗೆ ಸೀರೆಯಿಂದ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ.

News

Kerala : ಉಡುಪಿ ಪರಶುರಾಮ ಪ್ರತಿಮೆ ನಿರ್ಮಾಣ ವಿವಾದ – ಮೂರ್ತಿ ಶಿಲ್ಪಿ ಕೃಷ್ಣ ನಾಯಕ್ ಅರೆಸ್ಟ್!!

Kerala: ಕಾರ್ಕಳದ ಪರಶುರಾಮ ಥೀಮ್ ಪಾರ್ಕ್‌ನಲ್ಲಿ (Parashurama Theme Park) ಪರಶುರಾಮನ ನಕಲಿ ಮೂರ್ತಿ ನಿರ್ಮಿಸಿಲಾಗಿದೆ ಎಂಬ ಆರೋಪದ ಪ್ರಕರಣಕ್ಕೆ ಸಂಬಂಧಿಸಿ ಶಿಲ್ಪಿ ಕೃಷ್ಣ ನಾಯ್ಕ ಅವರನ್ನು ಕೇರಳದಲ್ಲಿ ಪೋಲಿಸರು ಬಂಧಿಸಿದ್ದಾರೆ.

News

Udupi ಯಲ್ಲಿ ಯುವತಿಗೆ ವ್ಯಕ್ತಿಯೋರ್ವನಿಂದ ವಿನಾಕಾರಣ ಕಿರುಕುಳ ಆರೋಪ; ಸ್ಥಳೀಯರಿಂದ ಬಿತ್ತು ಗೂಸಾ, ವೀಡಿಯೋ ವೈರಲ್‌!!!

Udupi: ಕಾರ್ಕಳದ ಖಾಸಗಿ ಫೈನಾನ್ಸ್‌ ಒಂದರಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳಿಗೆ ವ್ಯಕ್ತಿಯೋರ್ವ ವಿನಾಕಾರಣ ಕಿರುಕುಳ ನೀಡುತ್ತಿದ್ದದನ್ನು ಪ್ರಶ್ನಿಸಿ ಸ್ಥಳೀಯರ ಗುಂಪೊಂದು ವ್ಯಕ್ತಿಯನ್ನು ಎಳೆದಾಡಿ ಆತನಿಗೆ ಬೈಗುಳದಿಂದ ಜಾಡಿಸಿದ ಘಟನೆಯೊಂದು ಬುಧವಾರ ನಡೆದಿದೆ.   ಇರ್ವತ್ತೂರಿನ ಜಗದೀಶ್‌ ಪೂಜಾರಿ ಎಂಬಾತ…

ಉಡುಪಿ

Karkala Parasurama theme park: ನಾಳೆಯಿಂದ (ಅ 09) ಪರಶುರಾಮ ಥೀಮ್ ಪಾರ್ಕ್ ಗೆ ಸಾರ್ವಜನಿಕ ಪ್ರವೇಶ ನಿಷೇಧ!!

ಪರಶುರಾಮ ಥೀಮ್ ಪಾರ್ಕ್(karkala Parasurama theme park)ಗೆ ನಾಳೆಯಿಂದ ಅ(09) ಪ್ರವಾಸಿಗರ, ಸಾರ್ವಜನಿಕರ ಪ್ರವೇಶಕ್ಕೆ ನಿಷೇಧ ಹೇರಿ ತಹಶೀಲ್ದಾರ್ ಆದೇಶಿಸಿದ್ದಾರೆ.