ಸೋಮವಾರ, 26 ಅಕ್ಟೋಬರ್ 2026
Trending

ಕಾಲೇಜು ಶಿಕ್ಷಣ ಇಲಾಖೆ ನೇಮಕಾತಿ

latest

778 ಪಿಯು ಉಪನ್ಯಾಸಕ ಹುದ್ದೆಗಳ ನೇರ ನೇಮಕಾತಿ-ಸಚಿವ ಬಿ.ಸಿ.ನಾಗೇಶ್ ಟ್ವೀಟ್

ಉಪನ್ಯಾಸಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಶಿಕ್ಷಣ ಸಚಿವ ಬಿ ಸಿ ನಾಗೇಶ್‌ ಅವರು ಒಂದು ಸಿಹಿ ಸುದ್ದಿಯನ್ನು ನೀಡಿದ್ದಾರೆ. ಅದೇನೆಂದರೆ, ಈಗಾಗಲೇ ಕಾಲೇಜು ಶಿಕ್ಷಣ ಇಲಾಖೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕ್ರಿಯೆ ನಡೆಸುತ್ತಿದೆ.…