ಶನಿವಾರ, 24 ಅಕ್ಟೋಬರ್ 2026

ಕಾಳಿಂಗ ಸರ್ಪ

News

ಕಾಳಿಂಗ ಸರ್ಪ, ನಾಗರಹಾವು ಕಡಿತಕ್ಕೆ ಔಷಧಿ ಕಂಡು ಹಿಡಿದ ವಿಜ್ಞಾನಿಗಳು!

ಬೆಂಗಳೂರು, ಸೆ.11: ಬೆಂಗಳೂರಿನಲ್ಲಿರುವ ಭಾರತೀಯ ವಿಜ್ಞಾನ ಸಂಸ್ಥೆ(ಐಐಎಸ್‌ಸಿ) ಹಾಗೂ ಡೆನ್ಮಾರ್ಕ್‌ ಸಂಶೋಧಕರ ತಂಡವು ಭಾರತೀಯ ನಾಗರಹಾವು ಹಾಗೂ ಕಾಳಿಂಗ ಸರ್ಪಗಳ ಕಡಿತಕ್ಕೆ ಹೊಸ ಔಷಧವನ್ನು ಸಂಶೋಧಿಸಿದ್ದಾರೆ. ಸೈನ್ಸ್‌ ಟ್ರಾನ್ಸ್‌ಲೇಷನಲ್‌ ಮೆಡಿಸನ್‌ ನಿಯತಕಾಲಿಕೆಯಲ್ಲಿ ನ್ಯಾನೋಬಾಡಿ ಆಧಾರಿತ ಹೊಸ ಆಂಟಿವಿನಮ್‌ ಸಂಶೋಧನೆಯ…

News

ನಾವರ: ರಾಜಪಾದೆ ಮನೆಯ ತೋಟದಲ್ಲಿ ಬೃಹದಾಕಾರದ ಕಾಳಿಂಗ ಸರ್ಪ ಪ್ರತ್ಯಕ್ಷ

ಅಳದಂಗಡಿ ನಾವರ ಗ್ರಾಮ ರಾಜಪಾದೆ ಮನೆಯ ತೋಟದಲ್ಲಿ ಕಾಳಿಂಗ ಪ್ರತ್ಯಕ್ಷ ಆದ ಘಟನೆ ಮಾ.21 ರಂದು ನಡೆದಿದೆ. ಬೆಳ್ತಂಗಡಿಯ ಸ್ನೇಕ್ ಅಶೋಕ್ ಸ್ಥಳಕ್ಕೆ ಭೇಟಿ ನೀಡಿ ಸರ್ಪವನ್ನು ಸೆರೆ ಹಿಡಿದು ಸುರಕ್ಷಿತ ಸ್ಥಳಕ್ಕೆ ಬಿಟ್ಟಿದ್ದಾರೆ. ಹೆನ್ರಿಲ್‌ ಮರ್ವೀನ್ ಡಿ.ಸೋಜ,…

News

Pilikula: ಕಾಳಿಂಗ ಸರ್ಪದ ಹೆಸರಲ್ಲೂ ಪಿಲಿಕುಳದಲ್ಲಿ ಮಹಾ ವಂಚನೆ!!

Pilikula: ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳ ಝೂ‌‌ ಕಳೆದ ಕೆಲ ವರ್ಷಗಳಿಂದ ಅವ್ಯವಸ್ಥೆಯ ಆಗರವಾಗಿದ್ದು, ಇಲ್ಲಿಯ ಸ್ಥಿತಿ ಕಂಡು ಸ್ವತಃ ಹೈಕೋರ್ಟ್ ಗರಂ ಆಗಿತ್ತು. ಇಲ್ಲಿ ವಂಚನೆಗಳು ಬಗೆದಷ್ಟು ಬಯಲಾಗುತ್ತಿವೆ. ಈ ಬೆನ್ನಲ್ಲೇ ಇದೀಗ ಕಾಳಿಂಗ ಸರ್ಪದ ಹೆಸರಲ್ಲೂ…

News

Chikkamagaluru: ಸ್ನಾನ ಮಾಡಿ, ಬಟ್ಟೆ ಒಣಹಾಕಲೆಂದು ಹಿಂಬದಿ ಬಾಗಿಲು ತೆರೆಯುತ್ತಿದ್ದಂತೆ ಬುಸ್‌ ಎನ್ನುತ್ತಾ ಮನೆಗೆ ನುಗ್ಗಿದ 12 ಅಡಿಯ ಕಾಳಿಂಗ ಸರ್ಪ

Chikkamagaluru: ಶುಕ್ರವಾರ ಸಂಜೆ 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ಅಡುಗೆ ಮನೆಗೆ ಎಂಟ್ರಿ ನೀಡಿದ್ದು, ಅನಂತರ ಅಭಯಾರಣ್ಯಕ್ಕೆ ಇದನ್ನು ಬಿಡಲಾಗಿದೆ. ಈ ದಿಡೀರ್‌ ಘಟನೆ ನಡೆದಿದ್ದು, ಚಿಕ್ಕಮಗಳೂರು ಜಿಲ್ಲೆ ಎನ್‌ಆರ್‌ ಪುರ ತಾಲೂಕಿನ ಶೆಟ್ಟಿಕೊಪ್ಪದಲ್ಲಿ ನಡೆದಿದೆ.

News

King Cobra: ಮನೆಮಂದಿಯೊಂದಿಗೆ ಕಾರಿನಲ್ಲಿ ಬರೋಬ್ಬರಿ 80ಕಿ.ಮೀ. ಪ್ರಯಾಣಿಸಿದ ಬೃಹತ್ ಕಾಳಿಂಗ ಸರ್ಪ! ಬೆಚ್ಚಿಬಿದ್ದ ಮನೆಮಂದಿ ಮಾಡಿದ್ದೇನು?‌

King Cobra:ಉತ್ತರ ಕನ್ನಡ ಜಿಲ್ಲೆಯ (Uttara Kannada Disrtrict) ಜಗಲ್‌ಪೇಟೆ ಬಳಿ ಕಾರಿನಲ್ಲಿ ಕಾಳಿಂಗ ಸರ್ಪ (King Cobra) ಇರುವ ಬಗ್ಗೆ ತಿಳಿಯದೇ ಕಿಲೋಮೀಟರುಗಟ್ಟಲೆ ಪ್ರಯಾಣಿಸಿ ದಿಢೀರ್ ಆಗಿ ಹಾವಿರುವುದು ತಿಳಿದಿರುವ ಅಚ್ಚರಿಯ ಘಟನೆ ವರದಿಯಾಗಿದೆ. ಗೋವಾದ ಕ್ಯಾಸಲ್…