ಗುರುವಾರ, 5 ನವೆಂಬರ್ 2026

ಕುಂದಾಪುರ ತಾಲ್ಲೂಕಿನ ತಲ್ಲೂರು ಗ್ರಾಮದ ಗೀತಾ

ಉಡುಪಿ

Kundapura: ಕೂಲಿ ಕೆಲಸದ ವೇಳೆ ಅತಿಯಾದ ಮಾತ್ರೆ ಸೇವಿಸಿ ಮಹಿಳೆ ಸಾವು – ಪ್ರಕರಣ ದಾಖಲು

Kundapura: ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ಅತಿಯಾದ ಮಾತ್ರೆ ಹಾಗೂ ಇಲಿ ಪಾಷಾಣ ಸೇವಿಸಿ ಅಸ್ವಸ್ಥಗೊಂಡ ಕಾರಣ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಸಂಭವಿಸಿದೆ.