ಶನಿವಾರ, 24 ಅಕ್ಟೋಬರ್ 2026

ಕುಂಬ್ರ

ದಕ್ಷಿಣ ಕನ್ನಡ

Puttur: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ!

Puttur: ಕಾರುಗಳ ನಡುವೆ ಡಿಕ್ಕಿಯಾಗಿರುವ ಘಟನೆ ಕುಂಬ್ರ ಸಮೀಪ ನಡೆದಿದೆ. ಪುತ್ತೂರಿನಿಂದ ಮಡಿಕೇರಿ ಕಡೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಹಾಗೂ ಪುತ್ತೂರು ಕಡೆಗೆ ಬರುತ್ತಿದ್ದ ಕಿಯಾ ಕಾರು ಮುಖಾಮುಖಿ ಡಿಕ್ಕಿಯಾಗಿದೆ.

ದಕ್ಷಿಣ ಕನ್ನಡ

ಕುಂಬ್ರ : ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟು ವ್ಯಕ್ತಿ ಗಂಭೀರ

ಪುತ್ತೂರು: ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಕುಂಬ್ರದಲ್ಲಿ ನ.5ರಂದು ಬೆಳಿಗ್ಗೆ ನಡೆದಿದೆ. ಬೆಳ್ಳಾರೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಸುಲೈಮಾನ್(60.ವ) ರವರು ಕುಂಬ್ರ ಜಂಕ್ಷನ್ ಬಳಿ ಇಳಿಯುವ…

ದಕ್ಷಿಣ ಕನ್ನಡ

ಪುತ್ತೂರು: ಸಂದರ್ಶಕ ವೀಸಾದಲ್ಲಿ ತೆರಳಿದ್ದ ಕುಂಬ್ರದ ವ್ಯಕ್ತಿ ಮದೀನಾದಲ್ಲಿ ಸಾವು

ಸಂದರ್ಶಕ ಸೌದಿ ಅರೇಬಿಯ ವೀಸಾದಲ್ಲಿ ಬಂದಿದ್ದ ಪುತ್ತೂರಿನ ವ್ಯಕ್ತಿಯೊಬ್ಬರು ಮದೀನಾದಲ್ಲಿ ಸಾವನ್ನಪ್ಪಿದ್ದಾರೆ. ಮೃತರನ್ನು ಪುತ್ತೂರಿನ ಕುಂಬ್ರ ಮೂಲದ ಅಬ್ದುರಹ್ಮಾನ್’ (72) ಎಂದು ಗುರುತಿಸಲಾಗಿದೆ. ಮದೀನಾಕ್ಕೆ ಭೇಟಿ ನೀಡಲು ಮತ್ತು ಉಮ್ರಾ ಮಾಡಲು ಅವರು ತಮ್ಮ ಮಗನೊಂದಿಗೆ ಜಿಜಾನ್‌ನಿಂದ ಹೊರಟಿದ್ದರು.…