News
Mixer Blast in Hassan: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ ಮಾಸುವ ಮುನ್ನವೇ, ಹಾಸನದಲ್ಲಿ ಮಿಕ್ಸರ್ ಸ್ಫೋಟ!
ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ ಮಾಸುವ ಮುನ್ನವೇ ಇಲ್ಲೊಂದು ಅಂತಹದೇ ಆಶ್ಚರ್ಯಕರ ಘಟನೆ ಸಂಭವಿಸಿದೆ. ಕೊರಿಯರ್ ಶಾಪ್ ಗೆ ಪಾರ್ಸಲ್ ಬಂದಿದ್ದ ಮಿಕ್ಸಿ ಸ್ಫೋಟಗೊಂಡಿರುವ ಆಘಾತಕಾರಿ ಘಟನೆ ಹಾಸನದಲ್ಲಿ ನಡೆದಿದೆ. ಈ ಘಟನೆಯಿಂದ ಶಾಪ್ ಮಾಲೀಕ ಗಂಭೀರ…
