News
Dakshina Kannada: ದಕ್ಷಿಣ ಕನ್ನಡ: ಕಟೀಲು, ಕುಕ್ಕೆ ಸುಬ್ರಹ್ಮಣ್ಯದಲ್ಲೂ ಏರಿಕೆ ಕಂಡ ಸೇವಾ ದರ
Kateel Temple: ಕರಾವಳಿಯ ದೇವಸ್ಥಾನಗಳಾದ ಕಟೀಲು ದುರ್ಗಾಪರಮೇಶ್ವರಿ ದೇವಾಲಯ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬಹಳ ಮಂದಿ ಭಕ್ತರು ಭೇಟಿ ನೀಡುತ್ತಾರೆ.
Kateel Temple: ಕರಾವಳಿಯ ದೇವಸ್ಥಾನಗಳಾದ ಕಟೀಲು ದುರ್ಗಾಪರಮೇಶ್ವರಿ ದೇವಾಲಯ ಮತ್ತು ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ಬಹಳ ಮಂದಿ ಭಕ್ತರು ಭೇಟಿ ನೀಡುತ್ತಾರೆ.
ಇನ್ನೇನೂ ಕೆಲವೇ ದಿನಗಳಲ್ಲಿ ಧಾರ್ಮಿಕ ಐತಿಹ್ಯ ಉಳ್ಳ ಹಾಗೂ ಐತಿಹಾಸಿಕ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವ ನಡೆಯುವುದರಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಹಾಗಾಗಿ, ಕುಕ್ಕೆ ಶ್ರೀ ಸುಬ್ರಹಣ್ಯ ದೇವಸ್ಥಾನದ ವಾರ್ಷಿಕ ಚಂಪಾ…