Kukke subrahmanya: ಕುಕ್ಕೆ ಸುಬ್ರಹ್ಮಣ್ಯ ದೇಗುಲದ ಸಿಬ್ಬಂದಿ ವೇತನ ಪರಿಷ್ಕರಣೆಗೆ ಹೈಕೋರ್ಟ್ ನಿರ್ದೇಶನ
Kukke subrahmanya: ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ 2018ರ ಏಪ್ರಿಲ್‌ನಿಂದ ಅನ್ವಯವಾಗುವಂತೆ ಆರನೇ ವೇತನ ಆಯೋಗದ ಶಿಫಾರಸಿಗೆ ಅನುಗುಣವಾಗಿ ವೇತನ ಪರಿಷ್ಕರಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ. ಈ ಸಂಬಂಧ…









