ಶನಿವಾರ, 24 ಅಕ್ಟೋಬರ್ 2026

ಕುಟುಂಬ ಕಲಹ

Death

ಕುಟುಂಬ ಕಲಹ – ನವ ವಿವಾಹಿತೆ ಆತ್ಮಹತ್ಯೆ!!

ಬೆಂಗಳೂರಿನ ಇಂದಿರಾನಗರದಲ್ಲಿ ಕೌಟುಂಬಿಕ ಕಲಹಕ್ಕೆ ಬೇಸತ್ತುನವ ವಿವಾಹಿತೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪ್ರೇರಣ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಅವರು ಕಳೆದ ಒಂದು ವರ್ಷದ ಹಿಂದಷ್ಟೇ ವಿನಯ್ ಕುಮಾರ್ ಎಂಬುವವರನ್ನು ಮದುವೆಯಾಗಿದ್ದರು. ಪತಿ ಇಸ್ರೋದಲ್ಲಿ ಕೆಲಸ ಮಾಡುತ್ತಿದ್ದು, ಪ್ರೇರಣ…