ಕುಣಿಗಲ್: ಸಾಕಿ ಸಲಹಿದ ಸಂಬಂಧಿ ಜೊತೆ ಪತ್ನಿ ಪರಾರಿ; ನೊಂದ ಅರ್ಚಕ ಮಕ್ಕಳಿಬ್ಬರನ್ನು ಕೊಂದು ಆತ್ಮಹತ್ಯೆ
ಪತ್ನಿಯು ಸಂಬಂಧಿ ಜೊತೆ ಪರಾರಿಯಾದ ಹಿನ್ನೆಲೆಯಲ್ಲಿ ಮನನೊಂದ ಅರ್ಚಕನೊಬ್ಬ ತನ್ನ ಇಬ್ಬರು ಪುಟ್ಟ ಮಕ್ಕಳನ್ನು ಕೊಲೆ ಮಾಡಿ, ನಂತರ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಹುತ್ರಿದುರ್ಗ ಹೋಬಳಿಯ ಆಲ್ಕೆರೆ ಗ್ರಾಮದಲ್ಲಿ ನಡೆದಿದೆ. ಅಲ್ಕೆರೆ ಗ್ರಾಮದ…




