ಸೌದಿ ಅರೇಬಿಯಾದಲ್ಲಿ ಕುತ್ತಾರಿನ ಯುವಕ ದಿಢೀರ್ ಸಾವು, ಹೃದಯಾಘಾತ ಶಂಕೆ
ಉಳ್ಳಾಲ, ಸೆ.08: ಐದು ತಿಂಗಳ ಹಿಂದೆ ಸೌದಿ ಅರೇಬಿಯಾಕ್ಕೆ ಕೆಲಸಕ್ಕೆಂದು ತೆರಳಿದ್ದ ಕುತ್ತಾರು ನಿವಾಸಿ ಅವಿವಾಹಿತ ಯುವಕನೊಬ್ಬ ಮಂಗಳವಾರ ಬೆಳಗ್ಗೆ ಸೌದಿ ಅರೇಬಿಯಾದಲ್ಲಿ ತಾನು ತಂಗಿದ್ದ ಕೋಣೆಯಲ್ಲಿ ದಿಢೀರಣೆ ಸಾವಿಗೀಡಾಗಿದ್ದು, ಹೃದಯಾಘಾತದಿಂದ ಸಾವಿಗೀಡಾಗಿರುವುದು ವರದಿಯಾಗಿದೆ. ಕುತ್ತಾರುವಿನ ಕೊರಗಜ್ಜನ ಆದಿ…


