ಸೋಮವಾರ, 26 ಅಕ್ಟೋಬರ್ 2026
Trending

ಕುಮಾರಧಾರ

ದಕ್ಷಿಣ ಕನ್ನಡ

ಸುಬ್ರಹ್ಮಣ್ಯ : ಕುಮಾರಧಾರ ನದಿಗೆ ಸ್ನಾನಕ್ಕಿಳಿದ ಪ್ರವಾಸಿಗ ಕಣ್ಮರೆ

ಕಡಬ : ಕುಕ್ಕೆ ಕ್ಷೇತ್ರಕ್ಕೆ ಬಂದ ಪ್ರವಾಸಿಗನೊಬ್ಬ ಕುಮಾರಧಾರ ನದಿ ಯಲ್ಲಿ ಸ್ನಾನ ಮಾಡಲು ಇಳಿದು ಕಣ್ಮರೆಯಾದ ಘಟನೆ ಆದಿತ್ಯವಾರ ಮದ್ಯಾಹ್ನ ನಡೆದಿದೆ. ಮೂಲತಃ ಮಂಡ್ಯದ ಯುವಕ ಶಿವು( 25 ವ) ನೀರಿನಲ್ಲಿ ಕೊಚ್ಚಿ ಹೋದ ಯುವಕ. ಈತ…