latest
“ ರೈತರೇ, ಈಗ ಎಷ್ಟು ಬೇಕೋ ಅಷ್ಟು ಸಾಲ ಮಾಡಿ, ಮುಂದೆ ಕುಮಾರಣ್ಣ ಮನ್ನಾ ಮಾಡ್ತಾರೆ!” – ಅನಿತಾ ಕುಮಾರಸ್ವಾಮಿ
ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕಿ (Ramanagar MLA) ಅನಿತಾ ಕುಮಾರಸ್ವಾಮಿ (Anitha Kumaraswamy) ರೈತರು (Farmers) ಈಗ ಎಷ್ಟು ಬೇಕೆ ಅಷ್ಟು ಸಾಲ (loan) ಮಾಡಿಕೊಳ್ಳಿ ಅಂತ ಹೇಳಿದ ಹೇಳಿಕೆ ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ರಾಮನಗರದಲ್ಲಿ ನಡೆದ…
