ಸೋಮವಾರ, 26 ಅಕ್ಟೋಬರ್ 2026
Trending

ಕುರಾನ್‌ ಪಠಿಸಿದ ಪೋಷಕರು

Death

ಸಂಪ್‌ಗೆ ಬಿದ್ದು 18 ತಿಂಗಳ ಮಗು ಸಾವು- ಬದುಕಿಸಲು ಮೃತದೇಹ ಉಪ್ಪಿನಲ್ಲಿಟ್ಟು, ಕುರಾನ್‌ ಪಠಿಸಿದ ಪೋಷಕರು!

ಎದುರಿನ ಮನೆಯ ನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗುವೊಂದು ಮೃತಪಟ್ಟಿರುವ ದಾರುಣ ಘಟನೆ ಬಾಗಲಕೋಟೆಯ ನವನಗರದ ಸೆಕ್ಟರ್ ನಂಬರ್ 38 ರಲ್ಲಿ ನಡೆದಿದೆ. ಆದರೆ, ಮಗುವಿನ ಸಾವಿನ ನಂತರ ಆಕೆಯನ್ನು ಬದುಕಿಸಲು ಪೋಷಕರು ನಡೆಸಿದ ವಿಲಕ್ಷಣ…