ಶನಿವಾರ, 24 ಅಕ್ಟೋಬರ್ 2026

ಕೂದಲೆಳೆ ಅಂತರದಲ್ಲಿ ಮಗು ಬಚಾವ್

Interesting

Viral Video: ಕೂದಲೆಳೆ ಅಂತರದಲ್ಲಿ ಮಗು ಬಚಾವ್ | ಈ ವಿಡಿಯೋ ನೋಡಿದ್ರೆ ನೀವೂ ಬೆಚ್ಚಿಬೀಳ್ತೀರಾ!!

ಇತ್ತೀಚೆಗಂತೂ ವಾಹನ ಚಾಲಕರು ಬೇಕಾಬಿಟ್ಟಿ, ತಮಗಿಷ್ಟ ಬಂದ ಹಾಗೆ ವಾಹನ ಚಲಾಯಿಸುತ್ತಾರೆ. ಕೆಲವೊಂದು ಬಾರಿ ವಾಹನ ಚಾಲಕರ ಮಿತಿ ಮೀರಿದ ವೇಗದಿಂದ ಅಪಘಾತಗಳು ಸಂಭವಿಸಿದ್ದೂ ಇದೆ. ಇತ್ತೀಚೆಗೆ ಈ ವಾಹನ ಅಪಘಾತಗಳ ಸಂಖ್ಯೆ ಹೆಚ್ಚಾಗಿದೆ. ಈಗಿನ ಪರಿಸ್ಥಿತಿ ಹೇಗಿದೆ…