ಶನಿವಾರ, 24 ಅಕ್ಟೋಬರ್ 2026

ಕೃಪಾಂಕ

News

SSLC, Second Puc ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್‌!

ಎಸ್‌ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ (SSLC and Second PUC)ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಈ ವರ್ಷವೂ ಹೆಚ್ಚುವರಿ ಅಂಕ ನೀಡಲಾಗುತ್ತದೆ ಎಂದು ನಿರ್ಧರಿಸಲಾಗಿದೆ. ಒಟ್ಟಾರೆ ಕನಿಷ್ಠ ಅಂಕ ಪಡೆಯುವ ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳಿಗೆ ಶೇಕಡ 10ರಷ್ಟು ಮತ್ತು ಪಿಯುಸಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಶೇಕಡ 5ರಷ್ಟು ಅಂಕ ನೀಡಲಾಗುವುದು ಎಂದು ನಿರ್ಧರಿಸಲಾಗಿದೆ.