Karnataka State Politics Updates
ಬಿ ಕೆ ಹರಿಪ್ರಸಾದ್ ಅವರನ್ನೇ ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡಿದ್ದೇಕೆ ಗೊತ್ತೇ? ಅಸಲಿ ಕಾರಣ ಬಿಚ್ಚಿಟ್ಟ ಸಿದ್ದರಾಮಯ್ಯ
ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್ ಅವರು ಅಧಿಕಾರ ಸ್ವೀಕರಿಸಿದ್ದಾರೆ. ಇದರ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕೆಪಿಸಿಸಿ ಅಧ್ಯಕ್ಷರನ್ನಾಗಿ ಬಿ ಕೆ ಹರಿಪ್ರಸಾದ್ ಅವರನ್ನೇ ಆರಿಸಿದ್ದೇಕೆ ಎಂದು ಬಗ್ಗೆ ಅಸಲಿ ಕಾರಣ…

