latest
ಬೆಂಗಳೂರು : ಫ್ಲೈ ಓವರ್ ನಿಂದ ಹಣದ ಮಳೆ ಸುರಿಸಿದ ವ್ಯಕ್ತಿ ಖಾಕಿ ವಶಕ್ಕೆ!
ಬೆಂಗಳೂರಿನ ಕೆ.ಆರ್.ಮಾರ್ಕೆಟ್ ಫ್ಲೈ ಓವರ್ ಮೇಲೆ ಇಂದು ಮಧ್ಯಾಹ್ನ ವ್ಯಕ್ತಿಯೊಬ್ಬ ಬಂದು ಹಣ ಎಸೆದ ಘಟನೆ ವರದಿಯಾಗತ್ತು. ಸದ್ಯ , ಹಣ ಎಸೆದ ವ್ಯಕ್ತಿಯನ್ನು ಅರುಣ್ ಎಂದು ಗುರುತಿಸಲಾಗಿದ್ದು, ಈತನನ್ನು ಖಾಕಿ ಪಡೆ ವಶಕ್ಕೆ ಪಡೆದುಕೊಂಡು ಎಂದು ವರದಿಯಾಗಿದೆ.…

