K.S.Ishwarappa: ಶಿವಮೊಗ್ಗದಲ್ಲಿ ಎದ್ದು ನಿಂತ ಈಶ್ವರಪ್ಪ, ಸ್ವತಂತ್ರ ಸ್ಪರ್ಧೆಗೆ ನಿರ್ಧಾರ, ಕುತೂಹಲ ಮೂಡಿಸಿದ ತ್ರಿಕೋನ ಸ್ಪರ್ಧೆ!
K.S.Ishwarappa: ಶಿವಮೊಗ್ಗ: ಬಿಜೆಪಿ ಕಾರ್ಯಕರ್ತರ ನೋವಿನ ದನಿಯಾಗಿ ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಹಿರಿಯ ಬಿಜೆಪಿ ನಾಯಕ, ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪನವರು ಘೋಷಿಸಿದ್ದಾರೆ. ಕೆಎಸ್ ಈಶ್ವರಪ್ಪನವರ ಮಗ ಕೆ.ಇ. ಕಾಂತೇಶ್ ಅವರಿಗೆ…





