National
ಇಂದು ಕೇಂದ್ರ ಬಜೆಟ್ ಮಂಡನೆ| ನಿರೀಕ್ಷೆಯ ಕ್ಷಣಗಳು
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎರಡನೇ ಅವಧಿಯ ಸರಕಾರದ ಮೂರನೇ ವರ್ಷದ ನಾಲ್ಕನೇ ಬಜೆಟ್ ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದು, ರಾಜ್ಯದಿಂದ ಆಯ್ಕೆಯಾಗಿರುವ ಕಾರಣದಿಂದ ಕರ್ನಾಟಕದ ಜನತೆ ಹಾಗೂ ಪಕ್ಷ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದೆ.…
