ಸೋಮವಾರ, 26 ಅಕ್ಟೋಬರ್ 2026
Trending

ಕೇರಳ

ಕಾಸರಗೋಡು

Kerala: ಕೇರಳದ ಕೊಲ್ಲಂನಲ್ಲಿ ಭಾರಿ ಬೆಂಕಿ ಅವಘಡ, 10 ಮೀನುಗಾರಿಕಾ ದೋಣಿಗಳು ಭಸ್ಮ

Kerala: ಕೇರಳದ ಕೊಲ್ಲಂನಲ್ಲಿ ಅಷ್ಟಮುಡಿ ಸರೋವರದಲ್ಲಿ ಲಂಗರು ಹಾಕಿದ್ದ ಸುಮಾರು 10 ಮೀನುಗಾರಿಕಾ ದೋಣಿಗಳು ಇಂದು ಮುಂಜಾನೆ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ಸುಟ್ಟು ಭಸ್ಮ ಆಗಿದೆ. ಅಂಚಲುಮೂಡ್‌ ಪೊಲೀಸ್‌‍ ಠಾಣೆ ವ್ಯಾಪ್ತಿಯ ಕುರೀಪುಳ ಪ್ರದೇಶದಲ್ಲಿ ಈ ಘಟನೆ…

Technology

Kerala: ಕೈಕೊಟ್ಟ ಕ್ರೇನ್, ಸ್ಕೈ ಡೈನಿಂಗ್ ಗಾಗಿ 150 ಅಡಿ ಎತ್ತರ ಊಟ ಮಾಡುತ್ತಿದ್ದವರ ಜೀವ ಕೈಯಲ್ಲಿ!

Kerala: ಸ್ಕೈ ಡಿನ್ನಿಂಗ್ ರೆಸ್ಟೋರೆಂಟ್ ನಲ್ಲಿ ಭಾರೀ ಅವಘಡ ಸಣ್ಣದರಲ್ಲಿ ತಪ್ಪಿದೆ. 150 ಅಡಿ ಎತ್ತರದಲ್ಲಿ ಉಣ್ಣುತ್ತಾ ಕುಡಿಯುತ್ತಾ ಮಜಾ ಮಾಡುತ್ತಿದ್ದ ಪ್ರವಾಸಿಗರು ಪವಾಡ ಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಣಚಲ್ ಬಳಿ ‘ಸ್ಕೈ-ಡೈನಿಂಗ್’ ರೆಸ್ಟೋರೆಂಟ್ ನ್ನು ಹಿಡಿದಿಟ್ಟುಕೊಳ್ಳುವ ಕ್ರೇನ್…

Temple

Shabarimala: ಶಬರಿಮಲೆಯಲ್ಲಿ ಭಾರೀ ಜನಸ್ತೋಮ: ವೃದ್ಧೆ ಸಾವು!

Shabarimala: ಕೇರಳದ ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ (Ayyappa SwamyTemple) ಮಂಡಲ ಪೂಜೆ ಆರಂಭವಾಗಿದೆ. ಕಳೆದ ಭಾನುವಾರ ಸಂಜೆ ಅಯ್ಯಪ್ಪ ಸ್ವಾಮಿ ದೇವಸ್ಥಾನ ತೆರೆಯಲಾಗಿದ್ದು, ಮುಂದಿನ 2 ತಿಂಗಳು ಭಕ್ತರಿಗೆ ದರ್ಶನ ಲಭ್ಯವಾಗಲಿದೆ. ಈ ಬೆನ್ನಲ್ಲೇ ಶಬರಿಮಲೈನಲ್ಲಿ ಅಯ್ಯಪ್ಪನ ದರ್ಶನಕ್ಕೆ…

ಸುದ್ದಿ

Shabarimala: ಶಬರಿಮಲೆ ಯಾತ್ರೆ ಆರಂಭ, ಅಯ್ಯಪ್ಪ ಭಕ್ತರಿಗೆ ಹೊಸ ಮಾರ್ಗಸೂಚಿ ಬಿಡುಗಡೆ

Shabarimala: ಶಬರಿಮಲೆ ಅಯ್ಯಪ್ಪ ದೇಗುಲದ ವಾರ್ಷಿಕ ಮಂಡಲ-ಮಕರವಿಳಕ್ಕು ಯಾತ್ರೆ ಆರಂಭವಾಗಿದೆ. ಈ ಯಾತ್ರೆ 41 ದಿನಗಳ ಕಾಲ ನಡೆಯಲಿದೆ. ಯಾತ್ರೆಯ ಆರಂಭದ ನಡುವೆಯೇ, ಮೆದುಳು ತಿನ್ನುವ ಅಮೀಬಾ ಸೋಂಕಿನ ಆತಂಕ ಭಕ್ತರನ್ನು ಕಾಡುತ್ತಿದೆ.ಈ ಹಿನ್ನೆಲೆಯಲ್ಲಿ ಕೇರಳ ಆರೋಗ್ಯ ಇಲಾಖೆ…

latest

ಮೂಗಿಗೆ ನೀರು ತಾಗಿಸಬೇಡಿ; ಶಬರಿಮಲೆ ಯಾತ್ರಿಕರಿಗೆ ಆರೋಗ್ಯ ಮಾರ್ಗಸೂಚಿ ಬಿಡುಗಡೆ

ನ.17 ರಿಂದ ಆರಂಭವಾಗಲಿರುವ ಶಬರಿಮಲೆಯಾತ್ರೆ ಯಾತ್ರಿಕರಿಗೆ ಕೇರಳ ಸರಕಾರವು ಆರೋಗ್ಯ ಮಾರ್ಗದರ್ಶಿ ಬಿಡುಗಡೆ ಮಾಡಿದೆ. ಮೆದುಳು ತಿನ್ನುವ ಅಮೀಬಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಯಾತ್ರಿಕರು ನದಿಯಲ್ಲಿ ಸ್ನಾನ ಮಾಡುವ ಸಂದರ್ಭದಲ್ಲಿ ಮೂಗಿಗೆ ನೀರು ತಾಕದಂತೆ ಎಚ್ಚರ ವಹಿಸಬೇಕು ಎಂದು…

Travel

karnataka: ಇಂದಿನಿಂದ ಕರ್ನಾಟಕ, ತಮಿಳುನಾಡಿಗೆ ಕೇರಳ ಟೂರಿಸ್ಟ್ ಬಸ್ ಬಂದ್

karnataka: ಇಂದಿನಿಂದ ಕರ್ನಾಟಕ (Karnataka) ಮತ್ತು ತಮಿಳುನಾಡಿಗೆ (Tamil Nadu) ಅಂತರರಾಜ್ಯ ಸೇವೆಗಳನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಕೇರಳದ ಐಷಾರಾಮಿ ಬಸ್‌ ಮಾಲೀಕರ ಸಂಘ (Luxury Bus Owners Association, Kerala) ತಿಳಿಸಿದೆ.ಸೋಮವಾರ ಸಂಜೆ 6 ಗಂಟೆಯಿಂದ ಟೂರಿಸ್ಟ್ ಬಸ್…

Crime

Kerala: ದೆವ್ವ ಬಿಡಿಸೋ ನೆಪದಲ್ಲಿ ಮಹಿಳೆಗೆ ಮದ್ಯ ಸೇವಿಸುವಂತೆ ಕಿರುಕುಳ

Kerala: ಕೇರಳದ (Kerala) ಕೊಟ್ಟಾಯಂನಲ್ಲಿ (Kottayam), ದೆವ್ವ ಬಿಡಿಸೋಕೆ ಮಹಿಳೆಗೆ ಬೀಡಿ ಸೇದಿ, ಮದ್ಯ ಸೇವಿಸುವಂತೆ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡಿರುವ ಘಟನೆ ನಡೆದಿದೆ.ಪ್ರಕರಣ ಸಂಬಂಧ ಮಹಿಳೆಯ ಪತಿ ಅಖಿಲ್ ದಾಸ್ (26), ಪತಿಯ ತಂದೆ ದಾಸ್…

News

Shabarimala: ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪನ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

Shabarimala: ಕೇರಳ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರು ಶಬರಿಮಲೆಗೆ (Sabarimala) ಭೇಟಿ ನೀಡಿ, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ಇರುಮುಡಿ ಕಟ್ಟು ಹೊತ್ತು ಶಬರಿಮಲೆಗೆ ಭೇಟಿ ನೀಡಿದ ದ್ರೌಪದಿ ಮುರ್ಮು ಅವರು ಅಯ್ಯಪ್ಪ ಸ್ವಾಮಿಯ…

News

Python: ಕೇರಳ: ಹೆಬ್ಬಾವು ಬೇಟೆಯಾಡಿ ಮಾಂಸ ಮಾಡಿ ಬೇಯಿಸಿ ತಿಂದ ಇಬ್ಬರು, ಬಂಧನ

Python: ಹೆಬ್ಬಾವನ್ನು ಬೇಟೆಯಾಡಿ ಅದರ ಮಾಂಸವನ್ನು ಬೇಯಿಸಿ ತಿಂದ ಆರೋಪದ ಮೇಲೆ ಅರಣ್ಯಾಧಿಕಾರಿಗಳು ಕೇರಳದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಪ್ರಮೋದ್‌ ಮತ್ತು ಬಿನೀಶ್‌ ಆರೋಪಿಗಳು.

News

Suicide: “ಅಮ್ಮಾ ನಾನೇ ಸಾಯ್ತೀನಿ, ಇಲ್ದಿದ್ರೆ ಅವ್ರೇ ಸಾಯಿಸ್ತಾರೆ” ತಾಯಿಗೆ ಮೆಸೇಜ್ ಕಳುಹಿಸಿ ತುಂಬು ಗರ್ಭಿಣಿ ಆತ್ಮ*ಹತ್ಯೆ

Suicide: ನಿರಂತರ ಕಿರುಕುಳದಿಂದ ಬೇಸತ್ತು ಗರ್ಭಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ. ಜುಲೈ 29ರಂದು ಈ ಘಟನೆ ನಡೆದಿದೆ.