ಕಂದಕಕ್ಕೆ ಉರುಳಿದ ಕಾರು: ಮಂಗಳೂರು ಮೂಲದ ಯುವಕ ಸಾವು
ಕೊಟ್ಟಾಯಂ: ಕೊಟ್ಟಾಯಂನ ಕರುಕಾಚಲದಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ. ಈ ಘಟನೆಯಲ್ಲಿ ಮಂಗಳೂರು ಮೂಲದ ಯುವಕ ಸಾವಿಗೀಡಾಗಿರುವ ಘಟನೆ ನಡೆದಿದೆ. ಮೃತರನ್ನು ಮೂಲತಃ ಮುಲ್ಕಿ ತಾಲೂಕಿನ ಅಂಗರಗುಡ್ಡೆ ನಿವಾಸಿ, ಪ್ರಸಕ್ತ ಕಾನದ ಚಿರಾಗ್…




