ಸೋಮವಾರ, 26 ಅಕ್ಟೋಬರ್ 2026
Trending

ಕೊಡಗು

Interesting

ಕೊಡಗಲ್ಲಿ ಕಂದು ಬಣ್ಣಕ್ಕೆ ತಿರುಗಿದ ಮಳೆ ನೀರು

ರಾಜ್ಯದಲ್ಲಿ ಬರದ ಆತಂಕದ ನಡುವೆ ಕೊಡಗು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಉತ್ತಮ ಮಳೆ ಆಗುತ್ತಿದೆ. ಆದರೆ ಜಿಲ್ಲೆಯ ಕೆಲವು ಭಾಗಗಳಲ್ಲಿ ಮಳೆ ನೀರು ಕಂದು ಬಣ್ಣಕ್ಕೆ ತಿರುಗಿರುವುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಮಡಿಕೇರಿ ತಾಲೂಕಿನ ಎಮ್ಮೆಮಾಡು, ಮರುಗೋಡು ಸೇರಿದಂತೆ…

News

ಕೊಡಗಲ್ಲಿ ನಲಪಾಡ್ 2ನೇ ಮದುವೆ – CM ಡಿಕೆಶಿ, ಸುದೀಪ್‌, ಯಶ್‌ ಭಾಗಿ

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ಅವರ ಎರಡನೇ ವಿವಾಹ ಸಮಾರಂಭದಲ್ಲಿ ಕೊಡಗಿನ ಪ್ರತಿಷ್ಠಿತ ರೆಸಾರ್ಟ್‌ನಲ್ಲಿ ಇಂದು ನಡೆದಿದ್ದು, ಈ ಶುಭ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ನಟರಾದ ಸುದೀಪ್‌, ಯಶ್‌ ಭಾಗವಹಿಸಿ ದಂಪತಿಗೆ…

News

ಕೊಡಗಿನಲ್ಲಿ ಲೋಹಯುಗದ ನಾಗರೀಕತೆ ಕುರುಹು ಪತ್ತೆ!

ಹಸಿರು ಹಾಸಿನ ಪ್ರಕೃತಿ ಸೌಂದರ್ಯದಿಂದಾಗಿ ‘ದಕ್ಷಿಣ ಕಾಶ್ಮೀರ’ ಎಂದೇ ಕರೆಯಲ್ಪಡುವ ಕೊಡಗು ಜಿಲ್ಲೆಯಲ್ಲಿ ಇದೀಗ ಸಾವಿರಾರು ವರ್ಷಗಳ ಹಿಂದಿನ ಮಾನವ ನಾಗರಿಕತೆಯ ಹೆಜ್ಜೆಗುರುತುಗಳು ಪತ್ತೆಯಾಗಿದ್ದು, ಇತಿಹಾಸ ಸಂಶೋಧಕರ ಗಮನ ಸೆಳೆಯುತ್ತಿವೆ. ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಮೊರೆಬೆಟ್ಟದ ತಪ್ಪಲಿನಲ್ಲಿರುವ ದೊಡ್ಡಮೊಳತೆ…

News

ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟ – ನಡುವೆ ಸಿಲುಕಿ ಪ್ರವಾಸಿ ಮಹಿಳೆ ಸಾ*ವು!!

ಕೊಡಗಿನ ಪ್ರಸಿದ್ಧ ಪ್ರವಾಸಿ ತಾಣವಾದ ದುಬಾರೆ ಸಾಕಾನೆ ಶಿಬಿರದಲ್ಲಿ ಎರಡು ಸಾಕಾಆನೆಗಳ ನಡುವೆ ನಡೆದ ದಿಢೀರ್ ಕಾಳಗ ಏರ್ಪಟ್ಟಿದ್ದು, ಇವುಗಳ ನಡುವೆ ಸಿಲುಕಿ ಮಹಿಳೆಯೊಬ್ಬರು ದಾರುಣವಾಗಿ ಮೃತಪಟ್ಟಿದ್ದಾರೆ.  ತಮಿಳುನಾಡಿನ ಚೆನ್ನೈ ಮೂಲದ ಜಿನ್ನು (33) ಎಂಬುವವರೇ ಆನೆಗಳ ದಾಳಿಗೆ…

Crime

ಕೊಡಗು: ವಿದೇಶಿ ಪ್ರವಾಸಿಗಳ ಮೇಲೆ ಅತ್ಯಾ*ಚಾರ: ಇಬ್ಬರ ಬಂಧನ

ಕೊಡಗು: ಕೊಡಗು ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಪೊನ್ನಂಪೇಟೆ ತಾಲೂಕಿನ ಕುಟ್ಟ ಗ್ರಾಮದ ಖಾಸಗಿ ಹೋಂಸ್ಟೇನಲ್ಲಿ ಈ ಕೃತ್ಯ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.…

News

Kodagu: ಟ್ರಕ್ಕಿಂಗ್ ವೇಳೆ ನಾಪತ್ತೆಯಾಗಿದ್ದ ಕೇರಳ ಯುವತಿ 4 ದಿನಗಳ ಬಳಿಕ ಪತ್ತೆ !!

Kodagu: ಮಡಿಕೇರಿ ಬಳಿಯ ತಡಿಯಂಡಮೊಳ್ ಬೆಟ್ಟಕ್ಕೆ ಟ್ರೆಕಿಂಗ್ ಗೆ ಹೋಗಿದ್ದಾಗ ನಾಪತ್ತೆಯಾಗಿದ್ದ ಕೇರಳ ಮೂಲದ ಯುವತಿ ಶರಣ್ಯ,  ಕೊನೆಗೂ 4 ದಿನದ ಬಳಿಕ ಸುರಕ್ಷಿತವಾಗಿ ಪತ್ತೆಯಾಗಿದ್ದಾರೆ. ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬ್ಬೆ ಗ್ರಾಮದಲ್ಲಿ ಕೇರಳ ಮೂಲದ ಯುವತಿ…

Accident

ರಿಕ್ಷಾಗೆ ಡಿಕ್ಕಿ ಹೊಡೆದ ಕಾರು-ಟಿಪ್ಪರ್‌ಗೆ ಸಿಲುಕಿ ಚಾಲಕ ಸಾವು, ಕಾರು ಮಡಿಕೇರಿಯಲ್ಲಿ ವಶ

ಕಾರೊಂದು ರಿಕ್ಷಾಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ರಿಕ್ಷಾ ಚಾಲಕ ಎದುರಿನಿಂದ ಬಂದ ಲಾರಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಡಗು ಸಂಪಾಜೆ ಗೇಟಿನ ಬಳಿ ನಡೆದಿದೆ. ರಿಕ್ಷಾ ಸಂಪಾಜೆ ಗೇಟಿನಿಂದ ಚೆಡಾವು ಕಡೆ ತೆರಳುತ್ತಿದ್ದು, ಕೊಡಗು…

News

Koragajja Movie: ರೀಲ್ಸ್ ಮಾಡಿ ಕೋಟಿ ರೂಪಾಯಿ ಬಹುಮಾನ ಗೆಲ್ಲಿ: ‘ಕೊರಗಜ್ಜ’ ಚಿತ್ರತಂಡದ ಆಫರ್‌ಗೆ ಆಕ್ರೋಶ

Koragajja movie: ಸಾಮಾನ್ಯವಾಗಿ ಪ್ರಚಾರಕ್ಕಾಗಿ ಆಫರ್​​ಗಳನ್ನು ಚಿತ್ರತಂಡಗಳು ನೀಡುವುದುಂಟು. ಇದೀಗ ‘ಕೊರಗಜ್ಜ’ ಚಿತ್ರತಂಡ (Koragajja Film Team) ಇಂಥಹದ್ದೇ ಆಫರ್ ನೀಡಿದೆ.‘ಕೊರಗಜ್ಜ’ ಸಿನಿಮಾದ (Koragajja Cinema) ಹಾಡುಗಳಿಗೆ ರೀಲ್ಸ್ ಮಾಡಿ ಹಂಚಿಕೊಂಡವರಿಗೆ ಕೋಟಿ ರೂಪಾಯಿ ಬಹುಮಾನದ ಆಫರ್ ಅನ್ನು…

Karnataka State Politics Updates

Pm Modi: PM ಮೋದಿ ಬಗ್ಗೆ ಅವಹೇಳನದ ವಿಡಿಯೋ ಮಾಡಿದ ಮೂವರು ಅರೆಸ್ಟ್

Pm Modi: ದೇಶದ ಪ್ರಧಾನಿ ಮೋದಿ (Pm Modi) ಬಗ್ಗೆ ಅವಹೇಳನಕಾರಿಯಾಗಿ ವೀಡಿಯೋ ಮಾಡಿದ್ದ ಕೊಡಗಿನ (Kodagu) ಮೂವರು ಕಿಡಿಗೇಡಿಗಳು ಅಂದರ್ ಆಗಿದ್ದಾರೆ.ಮಡಿಕೇರಿಯಲ್ಲಿ ಪೊಲೀಸರು ಮೂವರನ್ನು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಫಾಹಾದ್, ಬಾಸಿಲ್, ಹಾಗು ಸಮೀರ್ ಎಂದು ತಿಳಿದು…

ಮಡಿಕೇರಿ

Kodagu: ಕೊಡಗು: ನವಜಾತ ಶಿಶುವಿನ ಮೃತದೇಹ ಪತ್ತೆ

Kodagu: ಮಡಿಕೇರಿ ಅರಣ್ಯ ಭವನ ಸಮೀಪ ಕೊಳೆತ ಸ್ಥಿತಿಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ ಆಗಿದೆ. 15 ದಿನಗಳ ಹಿಂದೆ ಮಗುಜನಿಸಿದ್ದು, 3 ದಿನಗಳ ಹಿಂದೆ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,…