ಸೋಮವಾರ, 26 ಅಕ್ಟೋಬರ್ 2026
Trending

ಕೊಡಗು

Death

Kodagu: ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಮೃತ್ಯು

Kodagu: ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಮಡಿಕೇರಿ ಕಾಲೇಜ್ ವೊಂದರ ವಿದ್ಯಾರ್ಥಿಗಳಾಗಿರುವ ಚಂಗಪ್ಪ (19) ಮತ್ತು ತರುಣ್ ತಿಮ್ಮಯ್ಯ ಎಂಬವರು…

News

Dharmasthala: ವಿವಾಹಿತ ಪ್ರೊಫೆಸರ್‌ ಜೊತೆ ಪ್ರೇಮ ವೈಫಲ್ಯ; ಆಕಾಂಕ್ಷಾ ಸಾವಿಗೆ ಕಾರಣ ಬಯಲು?

Kodagu: ಸೋಮವಾರಪೇಟೆಯ ನಿವಾಸಿ ಸಂಪತ್‌ ನಾಯರ್‌ ಕೊಲೆ ಪ್ರಕರಣಕ್ಕೆ ಕುರಿತಂತೆ ಮೂವರು ಆರೋಪಿಗಳನ್ನು ಕುಶಾಲನಗರ ಪೊಲೀಸರು ಬಂಧನ ಮಾಡಿದ್ದಾರೆ.

News

Food: ಆಹಾರ ಪರವಾನಗಿ ಪಡೆದಿರುವ ತಯಾರಕರು ವಾರ್ಷಿಕ ವಹಿವಾಟಿನ ವಿವರ ಸಲ್ಲಿಸಲು ಸೂಚನೆ

Food: ಆಹಾರ (Food) ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆಯಡಿಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಆಹಾರ ಪರವಾನಗಿ ಪಡೆದಿರುವ ತಯಾರಕರು/ರೀ-ಪ್ಯಾಕರ್/ ರೀ-ಲೇಬರ್ ಪ್ರತಿ ವರ್ಷ ತಮ್ಮ ವಾರ್ಷಿಕ ವಹಿವಾಟಿನ ವಿವರವನ್ನು 2025 ರ ಮೇ-31 ರ ಕಾಲಮಿತಿಯೊಳಗೆ https:\\foscos.fssai.gov.in ವೆಬ್‍ಸೈಟ್‍ನಲ್ಲಿ ತಪ್ಪದೇ ಸಲ್ಲಿಸುವುದು. ತಪ್ಪಿದ್ದಲ್ಲಿ ವಾರ್ಷಿಕವಾಗಿ ಕಾಯ್ದೆಯಡಿ ನಿಗಧಿಯಾಗುವ ದಂಡವನ್ನು (ರೂ.15000) ಕಡ್ಡಾಯವಾಗಿ ಪಾವತಿಸಿದ ನಂತರವೇ ಪರವಾನಗಿ ನವೀಕರಿಸಲು ಅವಕಾಶವಿರುತ್ತದೆ.

News

Rain: ಕರಾವಳಿ ಸಹಿತ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ! ಹವಾಮಾನ ಇಲಾಖೆ ಸೂಚನೆ

Rain: ಕರಾವಳಿಯಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗುವ (Rain) ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ. ದ.ಕ, ಹಾಸನ,…

News

Crime: ಕೊಡಗು: ಸ್ಮಶಾನದಲ್ಲಿ ಗಾಂಜಾ ಗಿಡ ಬೆಳೆಸಿದ ಆರೋಪಿ ವಶ!

Crime: ಸ್ಮಶಾನ ಜಾಗದಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಆರೋಪಿಯೋರ್ವನನ್ನು ಪೊಲೀಸರು ಗಾಂಜಾ ಸಮೇತ ಬಂಧಿಸಿದ್ದಾರೆ. ಹೇರೂರು ಗ್ರಾಮದ ಪ್ರಶಾಂತ್ (29) ಎಂಬಾತ ಬಂಧನಕ್ಕೊಳಗಾಗಿರುವ ಆರೋಪಿ ಆಗಿದ್ದು ಈತನಿಂದ 1 ಕೆ. ಜಿ. 730 ಗ್ರಾಂ ತೂಕದ 19 ಹಸಿ…

News

Death: ಕೆರೆಯ ಕೆಸರಿನಲ್ಲಿ ಸಿಲುಕಿ ಬಾಲಕಿ ದುರ್ಮರಣ!

Death: ಆಟವಾಡಲೆಂದು ಕೆರೆಗೆ ಹಾರಿದ ಬಾಲಕಿಯೊಬ್ಬಳು ಮೇಲಕ್ಕೆ ಬರಲಾಗದೇ ಸಾವನ್ನಪ್ಪಿರುವ (Death) ಘಟನೆ ಗೋಣಿಕೊಪ್ಪಲು ಸಮೀಪದ ಅತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೆನ್ನಂಗೊಲ್ಲಿಯಲ್ಲಿ ನಡೆದಿದೆ. ಅಲ್ಲಿನ ಕಾಫಿ ಬೆಳೆಗಾರ ಕೆ.ಕೆ. ತಿಮ್ಮಯ್ಯ ಎಂಬುವವರಿಗೆ ಸೇರಿದ ಕೆರೆಯಲ್ಲಿ ಈ ದುರ್ಘಟನೆ…

News

Kodagu: ವಾಹನ ಹೊರಗೆ ತೆಗೆಯುವಾಗ ಹ್ಯಾಂಡ್‌ ಬ್ರೇಕ್‌ ಹಾಕಲು ಮರೆತ ಮಹಿಳೆ; ವಾಹನ-ಕಾಂಪೌಡ್‌ ಮಧ್ಯೆ ಸಿಲುಕಿ ಸಾವು!

Kodagu: ಪೊನ್ನಂಪೇಟೆಯಲ್ಲಿ ಒಂಟಿ ಮಹಿಳೆಯೋರ್ವರು ಮನೆಯ ಕಾಂಪೌಂಡ್‌ ಒಳಗಿದ್ದ ವಾಹನವನ್ನು ಹೊರಗೆ ತೆಗೆಯುತ್ತಿದ್ದ ವೇಳೆ ವಾಹನದ ಹ್ಯಾಂಡ್‌ ಬ್ರೇಕ್‌ ಹಾಕದೇ ಕೆಳಗೆ ಇಳಿಯುವಾಗ ಪಕ್ಕದಲ್ಲಿದ್ದ ಕಾಂಪೌಂಡ್‌ಗೆ ಗುದ್ದಿದ್ದು, ಈ ಸಂದರ್ಭದಲ್ಲಿ ಮಹಿಳೆ ಕಾಂಪೌಂಡ್‌ ಹಾಗೂ ಜೀಪ್‌ ನಡುವೆ ಸಿಲುಕಿ ಪ್ರಾಣ ಬಿಟ್ಟ ಘಟನೆ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. 

News

Kodagu : ʼಗಂಧದಗುಡಿʼ ಸಿನಿಮಾ ಮಾದರಿಯಲ್ಲಿ ಆನೆಗಳಿಗೆ ಅಭಯಾರಣ್ಯ

Kodagu (Elephant Sanctuary): ಕಳೆದ ಕೆಲ ವರ್ಷಗಳಲ್ಲಿ ಕಾಡಾನೆಗಳು ದಾಳಿಗೆ 33 ಜೀವಗಳು ಬಲಿಯಾಗಿದೆ. 53 ಜನ ಶಾಶ್ವತ ಅಂಗವೈಕಲ್ಯತೆ ಸೇರಿ ನಾನಾ ರೀತಿಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಹಾಗಾಗಿ ಇದೀಗ ರಾಜ್ಯ ಸರಕಾರ ʼಗಂಧದ ಗುಡಿʼ ಸಿನಿಮಾ ಮಾದರಿಯಲ್ಲೇ ʼಆನನೆಗಳ ಅಭಯಾರಣ್ಯ ಮಾಡಲು ಸಿದ್ಧತೆ ಮಾಡಿಕೊಂಡಿದೆ.

News

Rain Alert: ದ.ಕ, ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯ ಸಂಭವ; ಮುಂದಿನ ಐದು ದಿನ ಹೈ ಅಲರ್ಟ್‌- ಹವಾಮಾನ ಇಲಾಖೆ ಸೂಚನೆ

Rain Alert: ಇಂದಿನಿಂದ ಐದು ದಿನಗಳ ಕಾಲ ಕರ್ನಾಟಕದ ಕೆಲವೊಂದು ಜಿಲ್ಲೆಗಳಲ್ಲಿ ಭಾರೀ ಮಳೆಯ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.