ಸೋಮವಾರ, 26 ಅಕ್ಟೋಬರ್ 2026
Trending

ಕೊಡಗು

News

Glass bridge: ಕೊಡಗಿನಲ್ಲಿ ತಲೆ ಎತ್ತಿರುವ ಗ್ಲಾಸ್​ ಬ್ರಿಡ್ಜ್​ಗಳು ಬಂದ್?! ಯಾಕೆ ಎತ್ತ ಇಲ್ಲಿದೆ ನೋಡಿ

Glass bridge: ಪ್ರವಾಸಿ ತಾಣವೆಂದೆ ಹೆಸರು ವಾಸಿಯಾಗಿರುವ ಕೊಡಗು ಜಿಲ್ಲೆಯಲ್ಲಿರುವ ಗ್ಲಾಸ್ ಬ್ರಿಡ್ಜ್​ಗಳನ್ನು (Glass bridge) ಬಂದ್​ ಮಾಡಿಸುವಂತೆ ವಿವಿಧ ಸಂಘಟನೆಗಳು ಮತ್ತು ಸಾರ್ವಜನಿಕರು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಲು ಮುಂದಾಗಿದ್ದು, ಒಂದು ಕಡೆ ಪ್ರವಾಸಿಗರಿಗೆ ನಿರಾಸೆ ಆಗಲಿದ್ದು, ಇನ್ನೊಂದು…

ಮಡಿಕೇರಿ

Kodagu: ನಿಲ್ಲದ ಮಳೆ ಅಬ್ಬರ – ಕೊಡಗು ಜಿಲ್ಲೆಯ ಈ ತಾಲ್ಲೂಕಿನ ಶಾಲಾ, ಕಾಲೇಜುಗಳಿಗೆ ರಜೆ !!

Kodagu: ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ಮಳೆಯ ಅಬ್ಬರವಂತೂ ದಿನೇ ದಿನೇ ಹೆಚ್ಚುತ್ತಿದೆ. ನಿರಂತರ ಧಾರಾಕಾರ ಮಳೆಗೆ ಹಲವು ಪ್ರದೇಶಗಳಿಗೆ ಪ್ರವಾಹದ ಹೊಡೆತ ತಟ್ಟಿದೆ. ಹಲವೆಡೆ ಅವಾಂತರಗಳು ಸಂಭವಿಸಿದೆ. ಅದರಲ್ಲೂ ಕೊಡಗಿನಲ್ಲಿ ವರುಣಾರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಕೊಡಗಿನ ಈ…

News

Madikeri: Urgent make an accident – ʼತುರ್ತಾಗಿ ಒಂದು ಅಪಘಾತ ಮಾಡಿʼ ಎಂಬ ಸೂಚನಾಫಲಕ ನೋಡಿ ಜನ ನಕ್ಕಿದ್ದೇ ನಕ್ಕಿದ್ದು!

Madikeri: ಕೊಡಗಿನ ಬಳಿಯ ಹೆದ್ದಾರಿಯಲ್ಲಿ ತುರ್ತು ಸೂಚನಾ ಫಲಕದಲ್ಲಿ ' ಅರ್ಜೆಂಟ್ ಆಗಿದೆ. ಒಂದು ಆಕ್ಸಿಡೆಂಟ್ ಮಾಡಿ ' ನಾಮಫಲಕವನ್ನು ಹಾಕಲಾಗಿದೆ.

News

Rain Update: ಮಾರ್ಚ್ 21 ರಿಂದ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆ !!

  Rain Update: ಮುಂಗಾರನ್ನು ಎದುರು ನೋಡುತ್ತಿರುವ ರಾಜ್ಯದ ಜನತೆಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಮಾರ್ಚ್ 21 ರಿಂದ ರಾಜ್ಯದ ಈ ಭಾಗಗಳಲ್ಲಿ ಭಾರೀ ಮಳೆಯಾಗುವ(Rain Update)ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. Health News: ಹೃದಯಾಘಾತ-ಪಾರ್ಶ್ವವಾಯು ಮುಖ್ಯ…

ಮಡಿಕೇರಿ

Kodagu: ಕಾಫಿತೋಟದಲ್ಲಿ ನಿಧಿ ಪತ್ತೆ; ಮಡಕೆಯಲ್ಲಿತ್ತು ಪುರಾತನ ಕಾಲದ ಚಿನ್ನಾಭರಣ!

Madikeri: ಕೊಡಗು ಜಿಲ್ಲೆಯಲ್ಲಿ ನಿಧಿಯೊಂದು ಪತ್ತೆಯಾಗಿದೆ. ಹೌದು, ವಿರಾಜಪೇಟೆ ತಾಲೂಕಿನ ಆನಂದಪುರ ಗ್ರಾಮದಲ್ಲಿರುವ ಪುರಾತನ ಈಶ್ವರ ದೇವಸ್ಥಾನದಲ್ಲಿ ನಿಧಿ ದೊರಕಿದೆ. ಕಾಫಿತೋಟವು ಟಾಟಾ ಕಾಫಿ ಸಂಸ್ಥೆಗೆ ಸೇರಿದ್ದಾಗಿದೆ. ಈ ಕಾಫಿತೋಟದಲ್ಲೇ ಪುರಾತನ ಈಶ್ವರ ದೇವಸ್ಥಾನ ಇದೆ. ಈ ದೇವಸ್ಥಾನದ…

News

ಕೊಡಗಿನಲ್ಲಿ ನೇಣುಬಿಗಿದುಕೊಂಡು ಯುವತಿ ಆತ್ಮಹತ್ಯೆ

suicide : ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣದಲ್ಲಿ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ (suicide)ಮಾಡಿಕೊಂಡ  ಘಟನೆಯೊಂದು ಬೆಳಕಿಗೆ ಬಂದಿದೆ. ದೀಕ್ಷಿತಾ (21) ಮೃತಪಟ್ಟ ಯುವತಿ ಎಂದು ಗುರುತಿಸಲಾಗಿದೆ. ಯುವತಿ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗ ಮಾಡುತ್ತಿದ್ದಳು ಎಂದು ತಿಳಿಯಲಾಗಿದೆ. ಅಲ್ಲದೇ…

News

ಮೂಕ ಪ್ರಾಣಿಯ ಮೇಲೆ ಮಾನವನ ಕ್ರೌರ್ಯ | ತನ್ನ ತೋಟದಲ್ಲಿ ಮೇಯುತ್ತಿದ್ದ ಹಸುನ ಗುಂಡಿಕ್ಕಿ ಕೊಂದ ಪಾಪಿ!!!

ಹಸುಗಳು ತನ್ನ ಎಸ್ಟೇಟ್’ಗೆ ನುಗ್ಗಿದವು ಎಂದು ಹಸುಗಳನ್ನು ಗುಂಡಿಕ್ಕಿ ಕೊಂದ ಅಮಾನವೀಯ ಘಟನೆಯೊಂದು ಮಡಿಕೇರಿ ಜಿಲ್ಲೆ ವಿರಾಜಪೇಟೆ ತಾಲೂಕಿನ ಗುಹ್ಯ ಗ್ರಾಮದಲ್ಲಿ ನಡೆದಿದೆ. ನರೇಂದ್ರ ನಾಯ್ಡು ಒಡೆತನದ ಎಸ್ಟೇಟ್​ನಲ್ಲಿ ಹಸುಗಳು ಹುಲ್ಲು ಮೇಯುತ್ತಿದ್ದವು.ನನ್ನ ಜಾಗದಲ್ಲಿ ಮೇಯುತ್ತಿದೆ ಎಂಬ ಕಾರಣಕ್ಕಾಗಿ…

latest

Important information : ರಾಜ್ಯದಲ್ಲಿ ಇನ್ನೂ 4 ದಿನ ಅಬ್ಬರಿಸಲಿರುವ ವರುಣ| ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಇತ್ತೀಚಿನ ಕೆಲ ದಿನಗಳಲ್ಲಿ ಮಳೆರಾಯನ ಅಬ್ಬರ ಕಡಿಮೆಯಿದ್ದು, ಜನರು ಕೊಂಚ ಸಮಾಧಾನದ ನಿಟ್ಟುಸಿರು ಬಿಟ್ಟು ಹೆಚ್ಚಿನ ಜನರು ಕೃಷಿ ಚಟುವಟಿಕೆಯಲ್ಲಿ ನಿರತರಾಗಿದ್ದಾರೆ. ಈ ನಡುವೆ ಸದ್ಯದಲ್ಲೇ ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗಲಿದೆ…

ಬೆಂಗಳೂರು

BIGG NEWS: ಕರ್ನಾಟಕದಲ್ಲಿ ಮುಂದಿನ ನಾಲ್ಕೈದು ದಿನ ಭಾರಿ ಮಳೆ : ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಚಳಿ ಪ್ರಮಾಣ ಭಾರೀ  ಏರಿಕೆ ಸಾಧ್ಯತೆ

ಬೆಂಗಳೂರು :  ಕರ್ನಾಟಕದಲ್ಲಿ  ಕಳೆದೆರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದ್ದ, ಜನರು ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗೊದೆ.  ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಮುಂದಿನ ನಾಲ್ಕೈದು ದಿನ ಭಾರಿ ಮಳೆಯಾಗಲಿದೆ. ಒಟ್ಟು 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆಯನ್ನು…

ಬೆಂಗಳೂರು

ರಾಜ್ಯಕ್ಕೆ ಬಂದು ಅಪ್ಪಳಿಸಲಿದೆ ವರ್ಷ ಘೋಷ |
ರಾಜ್ಯದ 25 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ;10 ಯಲ್ಲೋ ಅಲರ್ಟ್ ಜಿಲ್ಲೆಗಳಲ್ಲಿ ನಿಮ್ಮ ಜಿಲ್ಲೆ ಉಂಟಾ ನೋಡ್ಕೊಳ್ಳಿ !

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುಂದುವರಿದಿದ್ದು, ಇಂದು ಕೂಡ ಬೆಂಗಳೂರಿನಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವುದರಿಂದ ಬೆಂಗಳೂರಿನಲ್ಲಿ ಇನ್ನೂ ಐದು ದಿನ ಮಳೆ ಆಗಲಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತ…