Kodi Shri : ದರ್ಶನ್ ಭವಿಷ್ಯದ ಬಗ್ಗೆ ಕೋಡಿಶ್ರೀ ಸ್ಫೋಟಕ ಹೇಳಿಕೆ
Kodi Shri : ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಬೆಂಗಳೂರು ನಗರದ ಕೋರ್ಟ್‌ನಲ್ಲಿ ನಡೆಯುತ್ತಿದ್ದು, ಈ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ನಟ ದರ್ಶನ್‌ಗೆ ಯಾವಾಗ ಜೈಲು ವಾಸದಿಂದ ಮುಕ್ತಿ ಸಿಗುತ್ತದೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಈ…






