ಗುಳಿಕೆನ್ನೆ ಬೆಡಗಿ ನಟಿ ರಚಿತಾ ರಾಮ್ ಬಂಧನಕ್ಕೆ ಒತ್ತಾಯ, ದೂರು ದಾಖಲು
ಜನವರಿ 26ರಂದು ಕ್ರಾಂತಿ ಸಿನಿಮಾ ರಿಲೀಸ್ ಆಗಲಿದ್ದು, ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಜೊತೆಗೆ ರಚಿತಾ ರಾಮ್ ತೆರೆ ಹಂಚಿಕೊಂಡಿದ್ದಾರೆ. ನಟ ದರ್ಶನ್ ತೂಗುದೀಪ ಹಾಗೂ ರಚಿತಾ ರಾಮ್ ಅಭಿನಯದ ಕ್ರಾಂತಿ ಚಿತ್ರವನ್ನೂ ವಿ. ಹರಿಕೃಷ್ಣ ನಿರ್ದೇಶಿಸಿದ್ದಾರೆ. ಕ್ರಾಂತಿ…



