ದಕ್ಷಿಣ ಕನ್ನಡ
ಕಾಂತಾರ ಪಂಜುರ್ಲಿ ದೈವದ ರೀಲ್ಸ್-ತೀವ್ರ ಆಕ್ರೋಶ !! ಧರ್ಮಸ್ಥಳ ಮಂಜುನಾಥನ ಸನ್ನಿಧಿಯಲ್ಲಿ ಕ್ಷಮೆ ಯಾಚಿಸಿದ ಶ್ವೇತಾ ರೆಡ್ಡಿ!!
ಮಂಗಳೂರು: ತುಳುನಾಡಿನ ದೈವದ ಮಹಿಮೆ ಹಾಗೂ ಕಾರ್ಣಿಕವನ್ನು ಜಗತ್ತಿನೆಲ್ಲೆಡೆ ಪಸರಿಸಿದ ಕಾಂತಾರ ಚಿತ್ರದಲ್ಲಿ ಬರುವ ಪಂಜುರ್ಲಿ ದೈವದ ರೀಲ್ಸ್ ಮಾಡಿ ಆಕ್ರೋಶಕ್ಕೆ ಕಾರಣವಾಗಿದ್ದ ಯುವತಿ ಶ್ವೇತಾ ರೆಡ್ಡಿ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳ ಮಂಜುನಾಥನ ಸನ್ನಿಧಿಗೆ ಬಂದು ತಪ್ಪು…
