Death
ಖ್ಯಾತ ನಟಿ ಸಂಚಿತಾ ಉಗಾಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ!!
ಹಲವು ಧಾರಾವಾಹಿಗಳಲ್ಲಿ ನಟಿಸಿದ್ದ ಯುವ ನಟಿ ಸಂಚಿತಾ ಉಗಾಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈ ಸಮೀಪದ ನಾಲಾಸೋಪಾರಾದಲ್ಲಿ ನಡೆದಿದೆ. ಹಿಂದಿ ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಕುಂಕುಮ್ ಭಾಗ್ಯ’ ಖ್ಯಾತಿಯ ಯುವ ನಟಿ ಸಂಚಿತಾ ಉಗಾಳೆ ಮುಂಬೈನ ತಮ್ಮ ನಿವಾಸದಲ್ಲಿ…

