ಶನಿವಾರ, 24 ಅಕ್ಟೋಬರ್ 2026

ಗಡಾಯಿಕಲ್ಲು

News

ಜು. 8 ರಿಂದ ಗಡಾಯಿಕಲ್ಲು ಪ್ರವೇಶ ಕ್ಲೋಸ್ !

ಪ್ರಕೃತಿ ಪ್ರೇಮಿಗಳು ಹಾಗೂ ಚಾರಣಿಗರ ನೆಚ್ಚಿನ ತಾಣವಾದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಗಡಾಯಿಕಲ್ಲು ಚಾರಣಕ್ಕೆ ಜುಲೈ 8 ರಿಂದ ಪ್ರವಾಸಿಗರಿಗೆ ನಿರ್ಬಂಧವನ್ನು ನೀಡಲಾಗಿದೆ. ಭಾರಿ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸುರಕ್ಷತೆಗಾಗಿ ಈ ಒಂದು ನಿರ್ಧಾರವನ್ನು ಕೈಗೊಳ್ಳಲಾಗಿದೆ…

News

ನಾಳೆಯಿಂದ ಗಡಾಯಿಕಲ್ಲು ಪ್ರವೇಶ ಆರಂಭ – ಈ ನಿಯಮ ಪಾಲನೆ ಕಡ್ಡಾಯ

ನೆಚ್ಚಿನ ತಾಣವಾದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಗಡಾಯಿಕಲ್ಲು ನಾಳೆಯಿಂದ ಸಾರ್ವಜನಿಕರ ಪ್ರವೇಶಕ್ಕೆ ಮುಕ್ತವಾಗಲಿದೆ. ಪ್ರವಾಸ ಕೈಗೊಳ್ಳುವ ಮುನ್ನ ಈ ಕೆಳಗಿನ ಪ್ರಮುಖ ಅಂಶಗಳನ್ನು ಗಮನಿಸುವುದು ಕಡ್ಡಾಯವಾಗಿದೆ. ದಿನಕ್ಕೆ 500 ಜನರಿಗೆ ಮಾತ್ರ ಅವಕಾಶ ಪರಿಸರದ ಮೇಲಿನ ಒತ್ತಡ…

News

ಗಡಾಯಿಕಲ್ಲಿನ ತುತ್ತತುದಿಯಲ್ಲಿ ಕಾಲು ನೋವಿನಿಂದ ಸಿಲುಕಿದ ಪ್ರವಾಸಿಗ- 3 ಗಂಟೆಗಳ ಕಾರ್ಯಾಚರಣೆ ಮೂಲಕ ರಕ್ಷಣೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣವಾಗಿರುವ ಗಡಾಯಿಕಲ್ಲಿನ ತುತ್ತ ತುದಿಯಲ್ಲಿ ಚಾರಣಿಗನೊಬ್ಬ ಮೊಣಕಾಲು ನೋವಿನಿಂದ ಕೆಳಗಿಳಿಯಲಾಗದೆ ಅಲ್ಲಿಯೇ ಸಿಲುಕಿಕೊಂಡಿದ್ದರು. ಇದೀಗ ಜೂನ್ 4 ಗುರುವಾರ ಅವರನ್ನು ಬರೋಬ್ಬರಿ ಮೂರು ಗಂಟೆಗಳ ಸಾಹಸಮಯವಾದ ಕಾರ್ಯಾಚರಣೆಯ ಮೂಲಕ…

ಸುದ್ದಿ

Belthangady: ಇಂದಿನಿಂದ ಕಡಮಗುಂಡಿ, ಬೊಳ್ಳೆ ಜಲಪಾತ, ಪ್ರವಾಸ ಗಡಾಯಿಕಲ್ಲು ತಾಣಗಳ ನಿರ್ಬಂಧ ತೆರವು

Belthangady: ಹುಲಿಗಣತಿ ಹಿನ್ನೆಲೆಯಲ್ಲಿ ಕಡಮಗುಂಡಿ,ಬೊಳ್ಳೆ ಜಲಪಾತ, ಗಡಾಯಿಕಲ್ಲು ಪ್ರವಾಸ ತಾಣಗಳಿಗೆ ಹೇರಿದ್ದ ನಿರ್ಬಂಧ ಜ.9ರಿಂದ ತೆರವಾಗಿದೆ. ಹುಲಿಗಣತಿ ಸಮೀಕ್ಷೆಯ ಎರಡನೇ ಹಂತದಲ್ಲಿ ತಾಂತ್ರಿಕ ಸಮಸ್ಯೆಯ ಕಾರಣ ನಿರ್ಬಂಧವನ್ನು ತೆರೆದು ಪ್ರವಾಸಿಗರಿಗೆ ಪ್ರವೇಶ ಕಲ್ಪಿಸಲಾಗಿದೆ