ಸೋಮವಾರ, 26 ಅಕ್ಟೋಬರ್ 2026
Trending

ಗಣರಾಜ್‌

Entertainment

Comedy Kiladigalu: ಕಾಮಿಡಿ ಕಿಲಾಡಿಗಳು ಸೀಸನ್ -7: ಪುತ್ತೂರಿನ ಎರಡು ಮುತ್ತುಗಳು ಸೆಲೆಕ್ಟೆಡ್ !!

Comedy Kiladigalu: ಐದು ಸ್ಟಾರ್  ನಿರೂಪಕರುಗಳಾದ ಅನುಶ್ರೀ, ಮಾಸ್ಟರ್‌ ಆನಂದ್‌, ಅಕುಲ್‌ ಬಾಲಾಜಿ, ಶ್ವೇತಾ ಚಂಗಪ್ಪ ಹಾಗೂ ಕುರಿ ಪ್ರತಾಪ್‌ ರವರು ಜಡ್ಜಸ್‌ಗಳಾಗಿದ್ದಾರೆ. ವಿಶೇಷ ಅಂದ್ರೆ ಕಿಲಾಡಿ ಪ್ಲೇಯರ್‌ಗಳಲ್ಲಿ  ಪುತ್ತೂರಿನ ಪ್ರತಿಭೆ ಪವಿತ್ರಾ ಹೆಗ್ಡೆ ಹಾಗೂ ಗಣರಾಜ್ ಭಂಡಾರಿ ಆಯ್ಕೆಯಾಗಿದ್ದಾರೆ.