ಭಾನುವಾರ, 25 ಅಕ್ಟೋಬರ್ 2026
Trending

ಗದಗ

News

ಉಪ್ಪಿಟ್ಟಿನಲ್ಲಿ ಹಲ್ಲಿ: 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಶಾಲೆಯಲ್ಲಿ ಬೆಳಗಿನ ಉಪಾಹಾರವಾಗಿ ನೀಡಲಾಗಿದ್ದ ಉಪ್ಪಿಟ್ಟಿನಲ್ಲಿ ಹಲ್ಲಿ ಬಿದ್ದಿರುವುದು ಪತ್ತೆಯಾಗಿದೆ. ಇದನ್ನು ಸೇವಿಸಿದ 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಶನಿವಾರ ನಡೆದಿದೆ. ಉಪ್ಪಿಟ್ಟು ಸೇವಿಸಿದ ನಂತರ ಕೆಲ ವಿದ್ಯಾರ್ಥಿಗಳಲ್ಲಿ ತಲೆನೋವು ವಾಂತಿಯ ಲಕ್ಷಣಗಳು ಕಾಣಿಸಿದ್ದು, ಕೂಡಲೇ ಗ್ರಾಮಸ್ಥರು…

News

Gadaga: ದಲಿತರಿಗೆ ಹೇರ್ ಕಟ್ ಮಾಡಲು ನಿರಾಕರಣೆ – ಗದಗದಲ್ಲಿ ಸರ್ಕಾರದಿಂದಲೇ ಕಟ್ಟಿಂಗ್ ಶಾಪ್ ಪ್ರಾರಂಭ

Gadaga: ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿದ ಹಿನ್ನೆಲೆಯಲ್ಲಿ, ಸರ್ಕಾರವೇ ಮುಂದೆ ನಿಂತು ಗ್ರಾಮದಲ್ಲಿ ಹೊಸದಾಗಿ ಕ್ಷೌರದ ಅಂಗಡಿಯನ್ನು ಪ್ರಾರಂಭಿಸಿದ ಅಪರೂಪದ ಘಟನೆ ಗದಗದಲ್ಲಿ ನಡೆದಿದೆ. ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಿಂಗಟಾಲೂರು ಗ್ರಾಮದಲ್ಲಿ…

News

Lakkundi : ಉತ್ಖನನದ ವೇಳೆ ಮನೆಯೊಳಗಡೆ ಶಿವನ ದೇವಾಲಯ ಪತ್ತೆ!!

Lakkundi : ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ (Lakkundi Excavation)ಕಾರ್ಯ ದಿನಕ್ಕೊಂದು ರಹಸ್ಯವನ್ನು ಬಹಿರಂಗಪಡಿಸುತ್ತಿದ್ದು, ರಾಜ್ಯದ ಜನರ ಕುತೂಹಲವನ್ನು ಹೆಚ್ಚಿಸಿದೆ. ಈ ನಡುವೆ ಗ್ರಾಮದಲ್ಲಿರುವ ಮನೆಯೊಳಗೊಂದು ಐತಿಹಾಸಿಕದೇವಸ್ಥಾನಪತ್ತೆಯಾಗಿದೆ. ಹೌದು, ಲಕ್ಕುಂಡಿ ಗ್ರಾಮದಲ್ಲಿರುವ ಮನೆಯೊಂದರಲ್ಲಿ ಚಾಲುಕ್ಯರ…

latest

Lakkundi : ಇಲ್ಲಿ ಸಾವಿರ ಕೆಜಿ ಚಾಮುಂಡೇಶ್ವರಿ ಮೂರ್ತಿ ಇದೆ – ಉತ್ಖನನದ ವೇಳೆ ಸ್ವಾಮೀಜಿ ಹೈ ಡ್ರಾಮಾ!!

Lakkundi : ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ (Lakkundi Excavation)ಕಾರ್ಯ ದಿನಕ್ಕೊಂದು ರಹಸ್ಯವನ್ನು ಬಹಿರಂಗಪಡಿಸುತ್ತಿದ್ದು, ರಾಜ್ಯದ ಜನರ ಕುತೂಹಲವನ್ನು ಹೆಚ್ಚಿಸಿದೆ. ಈ ನಡುವೆ ಇಲ್ಲಿಗೆ ಸ್ವಯಂಘೋಷಿತ ಸ್ವಾಮೀಜಿ ಒಬ್ಬ ಆಗಮಿಸಿ ಬಾರಿ ಹೈಡ್ರಾಮ ನಡೆಸಿದ್ದಾನೆ.…

News

Gadaga: ಸರ್ಕಾರಕ್ಕೆ ನಿಧಿ ಕೊಟ್ಟವರ ಅದೃಷ್ಟ ಬದಲು – ಮಗನಿಗೆ PUC ವರೆಗೆ ಉಚಿತ ಶಿಕ್ಷಣ, ಕುಟುಂಬಕ್ಕೆ ಮನೆ ನಿರ್ಮಾಣ

  Gadaga: Gadaga: ಮನೆ ಕಟ್ಟಲು ಅಡಿಪಾಯ ತೆಗೆಯುವ ಸಂದರ್ಭದಲ್ಲಿ ಕೆಳಗಡೆ ಚಿನ್ನದ ನಿಧಿ ಪತ್ತೆಯಾಗಿರುವಂತಹ ಅಪರೂಪದ ಘಟನೆಯೊಂದು ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿತ್ತು. ಬಳಿಕ ಮನೆಯವರು ಸ್ವ ಇಚ್ಛೆಯಿಂದ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದರು. ಇದೀಗ ನಿಧಿಯನ್ನು ಸರ್ಕಾರಕ್ಕೆ…

News

Gadaga: ನಿಧಿ ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ – ಅದು ನಮ್ಮ ಬಂಗಾರ, ವಾಪಸ್​ ನೀಡಿ ಎಂದ ಕುಟುಂಬ

  Gadaga: ಮನೆ ಕಟ್ಟಲು ಅಡಿಪಾಯ ತೆಗೆಯುವ ಸಂದರ್ಭದಲ್ಲಿ ಕೆಳಗಡೆ ಚಿನ್ನದ ನಿಧಿ ಪತ್ತೆಯಾಗಿರುವಂತಹ ಅಪರೂಪದ ಘಟನೆಯೊಂದು ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿತ್ತು. ಬಳಿಕ ಮನೆಯವರು ಸ್ವ ಇಚ್ಛೆಯಿಂದ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದರು. ಆದರೆ ಇದೀಗ ಅದು ನಮ್ಮದೇ…

News

Gadaga: ಚಿನ್ನದ ನಿಧಿ ಸಿಕ್ಕ ಕುಟುಂಬಕ್ಕೆ ಈಗ ಆತಂಕ !!

Gadaga: ಮನೆ ಕಟ್ಟಲು ಅಡಿಪಾಯ ತೆಗೆಯುವ ಸಂದರ್ಭದಲ್ಲಿ ಕೆಳಗಡೆ ಚಿನ್ನದ ನಿಧಿ ಪತ್ತೆಯಾಗಿರುವಂತಹ ಅಪರೂಪದ ಘಟನೆಯೊಂದು ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿತ್ತು. ಬಳಿಕ ಮನೆಯವರು ಸ್ವ ಇಚ್ಛೆಯಿಂದ ನಿಧಿಯನ್ನು ಸರ್ಕಾರಕ್ಕೆ ಒಪ್ಪಿಸಿದ್ದರು. ಆದರೆ ಇದೀಗ ಸರ್ಕಾರಕ್ಕೆ ನಿಧಿ ಒಪ್ಪಿಸಿದ…

latest

Gadaga: ಮನೆ ಕಟ್ಟಲು ಅಡಿಪಾಯ ತೆಗೆಯುವಾಗ 1kg ಯಷ್ಟು ಚಿನ್ನದ ನಿಧಿ ಪತ್ತೆ !!

  Gadaga: ಮನೆ ಕಟ್ಟಲು ಅಡಿಪಾಯ ತೆಗೆಯುವ ಸಂದರ್ಭದಲ್ಲಿ ಕೆಳಗಡೆ ಚಿನ್ನದ ನಿಧಿ ಪತ್ತೆಯಾಗಿರುವಂತಹ ಅಪರೂಪದ ಘಟನೆಯೊಂದು ಗದಗ ಜಿಲ್ಲೆಯ ಲಕ್ಕುಂಡಿಯಲ್ಲಿ ನಡೆದಿದೆ.    ಲಕ್ಕುಂಡಿ ಗ್ರಾಮದ ಗಂಗವ್ವ ಬಸವರಾಜ ರಿತ್ತಿ ಮನೆ ಜಾಗದಲ್ಲಿ ಈ ನಿಧಿ ಪತ್ತೆಯಾಗಿದೆ.…

News

Gadaga: 100 ಎಕರೆಯಲ್ಲಿ ಬೆಳೆದಿದ್ದ 60 ಲಕ್ಷ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿ – ಕಿಡಿಗೇಡಿಗಳಿಂದ ಕೃತ್ಯ

Gadaga: ಹೊಲದಲ್ಲಿರುವ, ಬರೋಬ್ಬರಿ 60 ಲಕ್ಷ ತಲೆಬಾಳುವಂತಹ ಮೆಕ್ಕೆಜೋಳಕ್ಕೆ ಕಿಡಿಗೇಡಿಗಳು ಬೆಂಕಿ ಇಟ್ಟಿರುವಂತಹ ಅಮಾನುಷ ಘಟನೆ ಒಂದು ಗದಗ ಜಿಲ್ಲೆಯಲ್ಲಿ ನಡೆದಿದೆ. ಹೌದು, ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಅತ್ತಿಕಟ್ಟಿ ಗ್ರಾಮದಲ್ಲಿ ಗಣೇಶ ಹಾಗೂ ಗೋಪಿ ಚವ್ಹಾಣ ಸಹೋದರರು…

News

Gadaga: 19ರ ಯುವತಿಗೆ 42ರ ವ್ಯಕ್ತಿಯಿಂದ ಲವ್‌ ಟಾರ್ಚರ್‌- ವಿದ್ಯಾರ್ಥಿನಿ ದುರಂತ ಸಾವು!

Gadaga: 42ರ ಅಂಕಲ್‌ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬೆಟಗೇರಿ ಬಾಲಕಿಯರ ವೃತ್ತಿಪರ ಹಾಸ್ಟೆಲ್‌ನಲ್ಲಿ ನಡೆದಿದೆ.