ಶನಿವಾರ, 24 ಅಕ್ಟೋಬರ್ 2026

ಗನ್ ಹಿಡಿದು ಸಿದ್ದರಾಮಯ್ಯಗೆ ಹಾರ ಹಾಕಿದ ವ್ಯಕ್ತಿ

latest

Bengaluru: ಗನ್ ಹಿಡಿದು ಸಿಎಂ ಸಿದ್ದರಾಮಯ್ಯಗೆ ಹಾರ ಹಾಕಿದ ಆಗಂತುಕ

  Bengaluru: ಸೊಂಟದಲ್ಲಿ ಗನ್ ಇಟ್ಟುಕೊಂಡು ಬಂದ ವ್ಯಕ್ತಿಯೋರ್ವ ಸಿಎಂ ಸಿದ್ದರಾಮಯ್ಯ ಅವರಿಗೆ ಹಾರ ಹಾಕಿ ಕೆಲ ಸಮಯ ಆತಂಕ ಮೂಡಿಸಿದ್ದಾನೆ. ಈ ಬೆನ್ನಲ್ಲೇ ಸಿಎಂ ಭದ್ರತೆಯಲ್ಲಿ ಭಾರೀ ಲೋಪ ಕಂಡುಬಂದಿದೆ ಎನ್ನಲಾಗಿದೆ. ಹೌದು, ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ…