ಶನಿವಾರ, 24 ಅಕ್ಟೋಬರ್ 2026

ಗವರ್ನಮೆಂಟ್

Jobs

Government employees: ಸರ್ಕಾರಿ ನೌಕರರಿಗೆ ಬಂತು ಮೊಬೈಲ್ ಆಧಾರಿತ ಹಾಜರಾತಿ

Government employees: ಕರ್ನಾಟಕ ಸರ್ಕಾರ ಸರ್ಕಾರಿ ನೌಕರರಿಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಸದ್ಯ ಜಾರಿಗೊಳಿಸಿದೆ. ಆದರೆ ಹಂತ ಹಂತವಾಗಿ ಮೊಬೈಲ್ ಆಧಾರಿತ ಹಾಜರಾತಿ ಜಾರಿಗೊಳಿಸಲಾಗುತ್ತದೆ ಎಂದು 2025-26ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು.ಈಗ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ…