ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ: ಗಿರೀಶ್ ಮಟ್ಟಣ್ಣನವರ್ ವಿರುದ್ಧ ಎಫ್‌ಐಆರ್ ದಾಖಲು
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಮತ್ತು ಮಾನಹಾನಿಕರ ಪೋಸ್ಟ್‌ಗಳನ್ನು ಹಂಚಿಕೊಂಡ ಆರೋಪದ ಮೇರೆಗೆ ಗಿರೀಶ್ ಮಟ್ಟಣ್ಣವರ್ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ…






