ಶನಿವಾರ, 24 ಅಕ್ಟೋಬರ್ 2026

ಗುಡ್ಡ ಕುಸಿತ

News

ಶಿರಾಡಿ ಘಾಟಲ್ಲಿ ಗುಡ್ಡ ಕುಸಿತ!!

ಹಾಸನ ಭಾಗದಲ್ಲಿ ಮುಂಗಾರು ಮಳೆಯ ಆರ್ಭಟ ಜೋರಾಗಿದ್ದು, ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್ ವ್ಯಾಪ್ತಿಯ ಕಪ್ಪಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ (ಬೆಂಗಳೂರು-ಮಂಗಳೂರು ರಸ್ತೆ) ಭಾರಿ ಪ್ರಮಾಣದಲ್ಲಿ ಗುಡ್ಡ ಕುಸಿತ ಉಂಟಾಗಿದೆ.  ಘಟನೆ ಸಂಭವಿಸುತ್ತಿದ್ದಂತೆ ಹೆದ್ದಾರಿ ಪ್ರಾಧಿಕಾರದ ಸಿಬ್ಬಂದಿ…

News

Karwar:‌ ಹೆಚ್ಚಿದ ವರುಣನ ಅಬ್ಬರ; ಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್

Karwar: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ವರ್ನಕೇರಿ ಗ್ರಾಮದ ಬಳಿ ಗುಡ್ಡ ಕುಸಿತವುಂಟಾಗಿ ಕಾರವಾರ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಬಂದ್‌ ಆಗಿದೆ.

ದಕ್ಷಿಣ ಕನ್ನಡ

ವಿಟ್ಲ : ಭಾರೀ ಮಳೆಯ ಕಾರಣ ಗುಡ್ಡ ಕುಸಿತ, ಸಂಪರ್ಕ ಕಡಿತ

ಅತಿಯಾದ ಮಳೆಯಿಂದಾಗಿ ವಿಟ್ಲ ಸಮೀಪ ಸಾರಡ್ಕದಲ್ಲಿ ಗುಡ್ಡ ಜರಿದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.ಕಲ್ಲಡ್ಕ-ಕಾಂಞಂಗಾಡ್ ಅಂತಾರಾಜ್ಯ ಹೆದ್ದಾರಿಯ ಸಾರಡ್ಕದಲ್ಲಿ ಗುಡ್ಡ ಕುಸಿದಿದ್ದು, ಪರಿಣಾಮವಾಗಿ ಕೇರಳ ಕರ್ನಾಟಕ ನಡುವಿನ ಸಂಪರ್ಕ ಬಂದ್ ಆಗಿದೆ. ರಸ್ತೆಯಲ್ಲಿ ಕಲ್ಲುಮಣ್ಣು ಗಿಡಮರಗಳು ತುಂಬಿದ್ದು, ಬದಿಯಡ್ಕ, ಪೆರ್ಲ,…