News
ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ : ಸಿಎಂ ಬೊಮ್ಮಾಯಿ
ಗ್ರಾಮ ಪಂಚಾಯತ್ ಸದಸ್ಯರಿಗೆ ಬೊಮ್ಮಾಯಿ ಅವರು ಸರಕಾರದ ಪರವಾಗಿ ಸಿಹಿ ಸುದ್ದಿ ನೀಡಿದ್ದಾರೆ. ಹೌದು ಬರುವ ದಿನಗಳಲ್ಲಿ ಆರ್ಥಿಕತೆ ಬೆಳವಣಿಗೆ ಆದರೆ ಗ್ರಾಮ ಪಂಚಾಯತಿ ಸದಸ್ಯರಿಗೂ ಪಿಂಚಣಿ ಸೌಲಭ್ಯ ನೀಡಲಾಗುತ್ತದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಆಶ್ವಾಸನೆ ನೀಡಿದ್ದಾರೆ…


