ಶನಿವಾರ, 24 ಅಕ್ಟೋಬರ್ 2026

ಗ್ರಾಹಕರೇ ಹುಳ ಹಾಕಿ ₹25 ಲಕ್ಷ ಹಣಕ್ಕಾಗಿ ಬ್ಲ್ಯಾಕ್‌ಮೇಲ್

News

Bengaluru : ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಜಿರಳೆ ಸಿಕ್ಕ ಪ್ರಕರಣಕ್ಕೆ ಬಿಗ್ ಟ್ವಿಸ್ಟ್- ಗ್ರಾಹಕರೇ ಹುಳ ಹಾಕಿ ₹25 ಲಕ್ಷ ಹಣಕ್ಕಾಗಿಬ್ಲ್ಯಾಕ್‌ಮೇಲ್ !!

Bengaluru : ಬೆಂಗಳೂರು ವಿಮಾನ ನಿಲ್ದಾಣದಲ್ಲಿರುವ ತನ್ನ ಹೋಟೆಲ್​ನಲ್ಲಿ ಆಹಾರ ಕಲುಷಿತಗೊಂಡಿದೆ ಎಂಬ ಸುಳ್ಳು ಘಟನೆಯನ್ನು ಸೃಷ್ಟಿಸಿ, ಬ್ರ್ಯಾಂಡ್​ಗೆ ಮಸಿ ಬಳಿಯಲು ಮತ್ತು ಹಣ ಸುಲಿಗೆ ಮಾಡಲು ಯತ್ನಿಸಿದ ಜನರ ಗುಂಪಿನ ವಿರುದ್ಧ ದಕ್ಷಿಣ ಭಾರತದ ಜನಪ್ರಿಯ ರೆಸ್ಟೋರೆಂಟ್…